Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಏ.29 ರಂದು ಮಂಗಳೂರಿನಲ್ಲಿ ಅಮಿತ್‌ ಷಾ ಬೃಹತ್‌ ರೋಡ್‌ ಶೋ
    ಇತ್ತೀಚಿನ ಸುದ್ದಿ

    ಏ.29 ರಂದು ಮಂಗಳೂರಿನಲ್ಲಿ ಅಮಿತ್‌ ಷಾ ಬೃಹತ್‌ ರೋಡ್‌ ಶೋ

    April 27, 2023
    Share

    ಮಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆ ಇದೇ ಏ.29 ರಂದು ಕೇಂದ್ರ ಗೃಹ ಸಚಿವ ಅಮಿತ್‌ ಷಾ ಮಂಗಳೂರು ನಗರದಲ್ಲಿ ರೋಡ್‌ ಷೋ ನಡೆಸಲಿದ್ದಾರೆ

    ಏ.29 ರಂದು ಸಂಜೆ 4 ಗಂಟೆಗೆ  ಪುರಭವನದ ಕ್ಲಾಕ್‌ ಟವರ್‌ನಿಂದ ಪ್ರಾರಂಭವಾಗಿ ಹಂಪನಕಟ್ಟೆ ವೃತ್ತದ ಮೂಲಕ ಕೆ.ಎಸ್‌ ರಾವ್‌ ರಸ್ತೆಯಲ್ಲಿ ಸಾಗಿ ಮಂಜೇಶ್ವರ ಗೋವಿಂದ ಪೈ ವೃತ್ತದ ವರೆಗೆ ಬೃಹತ್‌ ರೋಡ್‌ ಷೋ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

    Post Views: 210

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.