Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅರುಣ್ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿ: ಕಲ್ಲಡ್ಕ ಪ್ರಭಾಕರ್ ಭಟ್
    ಇತ್ತೀಚಿನ ಸುದ್ದಿ

    ಅರುಣ್ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿ: ಕಲ್ಲಡ್ಕ ಪ್ರಭಾಕರ್ ಭಟ್

    April 27, 2023
    Share

    ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹರಿಹಾಯ್ದ ಘಟನೆ ನಡೆದಿದೆ.

    ಪ್ರವೀಣ್ ನೆಟ್ಟಾರು ಮನೆ ಗೃಹಪ್ರವೇಶಕ್ಕೆ ಆಗಮಿಸಿದ್ದ ಕಲ್ಲಡ್ಕ ಪ್ರಭಾಕರ್ ಭಟ್ ಮಾಧ್ಯಮ ಜೊತೆ ಮಾತನಾಡಿ ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ವಿರುದ್ಧ ವಾಗ್ದಾಳಿ ನಡೆಡಿಸಿದ್ದಾರೆ.ಅರುಣ್ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿ, ದೇವಸ್ಥಾನದ ದುಡ್ಡು ಹೊಡೆದ, ಹಿಂದುಗಳ ಮೇಲೆಯೇ ದೌರ್ಜನ್ಯ ನಡೆಸಿದ ವ್ಯಕ್ತಿ ಅರುಣ್ ಪುತ್ತಿಲ, ಗೋ ಸಾಗಾಟ ಮಾಡುವಾಗ ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದಾಗ ಅರುಣ್ ಕೂಡಾ ಅದರಲ್ಲಿ ಒಬ್ಬನಾಗಿದ್ದ ಅಷ್ಟೇ.

    ಅದು ಬಿಟ್ಟು ಬೇರೆ ಹಿಂದುತ್ವದ ಕಾರ್ಯ ಅವನಿಂದ ನಡೆಯಲಿಲ್ಲ, ಕೇಂದ್ರದ ಗೃಹಸಚಿವ ಅಮಿತ್ ಶಾ ಮಾತನಾಡುವುದಾಗಿ ಹೇಳಿದಾಗ ಧಿಕ್ಕರಿಸಿದ ವ್ಯಕ್ತಿ ಅರುಣ್ ಪುತ್ತಿಲ, ಕಾರ್ಯಕರ್ತರು ಕೆಲವರು ಈ ವಿಚಾರ ತಿಳಿಯದೆ ಅವನ ಹಿಂದೆ ಓಡಾಡುತ್ತಿದ್ದಾರೆಅವರಿಗೆ ಸದ್ಯದಲ್ಲೇ ಈ ವಿಚಾರ ತಿಳಿಯಲಿದೆ ಎಂದು ಪ್ರಭಾಕರ್ ಭಟ್ ಹೇಳಿದ್ದಾರೆ.

    Post Views: 262

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.