Facebook Twitter Instagram
    Sunday, June 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಅಸ್ವಸ್ಥಗೊಂಡು ತಿರುಗಾಡುತ್ತಿದ್ದ ಕಾಡಾನೆ ಸಾವು
    ಇತ್ತೀಚಿನ ಸುದ್ದಿ

    ಕಡಬ: ಅಸ್ವಸ್ಥಗೊಂಡು ತಿರುಗಾಡುತ್ತಿದ್ದ ಕಾಡಾನೆ ಸಾವು

    April 28, 2023
    Share

    ಕಡಬ: ಅಸ್ವಸ್ಥಗೊಂಡು ತಿರುಗಾಡುತ್ತಿದ್ದ ಕಾಡಾನೆಯೊಂದು ಕಡಬ ಸಮೀಪದ ಕೊಂಬಾರು ಸಮೀಪದ ಬಗ್ಪುಣಿ ಎಂಬಲ್ಲಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ‌‌. ಕಾಡಾನೆಯುವ ಸಂಪೂರ್ಣ ನಿತ್ರಾಣಗೊಂಡ ಸ್ಥಿತಿಯಲ್ಲಿ ಕೊಂಬಾರು ನಿನ್ನೆ ಚೇರು ಎಂಬಲ್ಲಿ ಬಳಿ ಹಳ್ಳವೊಂದರಲ್ಲಿ ನಿತ್ರಾಣ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕೆಲವು ದಿನಗಳ ಹಿಂದೆ ಸುಬ್ರಹ್ಮಣ್ಯ ಸಮೀಪದ ಎರ್ಮಾಯಿಲ್ ಎಂಬಲ್ಲಿ ರಸ್ತೆಯಲ್ಲೇ ನಡೆದಾಡಲು ಕಷ್ಟಪಡುವ ರೀತಿಯಲ್ಲಿ ಈ ಕಾಡಾನೆ ಸ್ಥಳೀಯರಿಗೆ ಕಾಣಸಿತ್ತು. ಅರಣ್ಯ ಅಧಿಕಾರಿಗಳ ತಂಡ ಮಾಹಿತಿ ಮಾಹಿತಿ ಲಭ್ಯವಾದ ತಕ್ಷಣವೇ ನುರಿತ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಪರಿಶೀಲನೆಗೂ ಮುಂದಾಗಿದ್ದರು.ವೈದ್ಯಕೀಯ ತಜ್ಞರು ಹೇಳುವ ಪ್ರಕಾರ ವಯೋ ಸಹಜ ತೊಂದರೆಗಳಿಂದ ಬಳಲುತ್ತಿರುವುದಲ್ಲದೆ ಆನೆಯ ಹಲ್ಲುಗಳು ಉದುರಿರುವ ಶಂಕೆ ವ್ಯಕ್ತಪಡಿಸಿದ್ದರು.

    Post Views: 177

    Related Posts

    ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ

    June 14, 2026

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026

    ಫುಟ್ಬಾಲ್ ಅವಕಾಶದ ಆಮಿಷ ನೀಡಿ ಬಾಲಕಿಗೆ ದೌರ್ಜನ್ಯ ಆರೋಪ; ಕೋಚ್ ವಿರುದ್ಧ ಪೋಕ್ಸೊ ಕೇಸ್

    June 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಜೂನ್ 1ಕ್ಕೆ ಓಪನ್, ಜೂನ್ 14ಕ್ಕೆ ಕ್ಲೋಸ್; ಗಡಾಯಿಕಲ್ಲಿನ ಚಾರಣಕ್ಕೆ ಮತ್ತೆ ತಡೆ

    June 14, 2026

    ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ… ಎಚ್ಚರಿಕೆಗೂ ಬಗ್ಗದ ಆರೋಪಿ ಮೇಲೆ ಫೈರಿಂಗ್

    June 14, 2026

    ಫುಟ್ಬಾಲ್ ಅವಕಾಶದ ಆಮಿಷ ನೀಡಿ ಬಾಲಕಿಗೆ ದೌರ್ಜನ್ಯ ಆರೋಪ; ಕೋಚ್ ವಿರುದ್ಧ ಪೋಕ್ಸೊ ಕೇಸ್

    June 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.