Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»ನಾಳೆ (ಮೇ1) : ಕಾರ್ಮಿಕ ದಿನಾಚರಣೆ, ಮತದಾರರ ಸ್ವಯಂ ಜಾಗೃತಿ ಸಂಪೂರ್ಣ ಮತದಾನ ಸಂವಾದ ಸಂಕಲ್ಪ ಕಾರ್ಯಕ್ರಮ
    ಅಂತಾರಾಷ್ಟ್ರೀಯ

    ನಾಳೆ (ಮೇ1) : ಕಾರ್ಮಿಕ ದಿನಾಚರಣೆ, ಮತದಾರರ ಸ್ವಯಂ ಜಾಗೃತಿ ಸಂಪೂರ್ಣ ಮತದಾನ ಸಂವಾದ ಸಂಕಲ್ಪ ಕಾರ್ಯಕ್ರಮ

    April 30, 2023
    Share

    ಮುಡಿಪು : ಮುಡಿಪು ಜನ ಶಿಕ್ಷಣ ಟ್ರಸ್ಟ್ ನಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆ ಮತ್ತು ಮತದಾರರ ಸ್ವಯಂ ಜಾಗೃತಿ, ಸಂಪೂರ್ಣ ಮತದಾನ ಸಂವಾದ ಸಂಕಲ್ಪ ಕಾರ್ಯಕ್ರಮ ಮೇ1 ರಂದು ಆಯೋಜಿಸಲಾಗಿದೆ.

    ಬೆಳಿಗ್ಗೆ 10.30 ರಿಂದ 11.30 ರ ತನಕ ಕಾರ್ಯಕ್ರಮ ನಡೆಯಲಿದೆ.

    ಕಾಯಕ ಯೋಗಿಗಳ ಬದುಕಿಗೆ ಬೆಳಕು ಚೆಲ್ಲುವ,, ಪ್ರಜಾಪ್ರಭುತ್ವದಲ್ಲಿ ಮತದಾರನ ಪಾತ್ರ, ಸ್ವಚ್ಛ-ಸಂಪೂರ್ಣ ಮತದಾನದ ಮಹತ್ವದ ಸಂದೇಶ ಸಾರುವ ಈ ಕಾರ್ಯಕ್ರಮದಲ್ಲಿ ನುಡಿ ಮತ್ತುಗಳು, ಶಕ್ತಿವಾಣಿಗಳು,ಕವನ,ನೃತ್ಯ ಪ್ರಸ್ತುತಿಯಿದೆ. ಜಾಗೃತ ಮತದಾರರು, ಮತದಾರರ ಜಾಗೃತಿ ವೇದಿಕೆ ಸದಸ್ಯರು, ಕೌಶಲ್ಯ ತರಭೇತಿ ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಪಾಲ್ಗೊಳ್ಳುವಿಕೆಯಲ್ಲಿ ನಡೆಯುವ ಮಹತ್ವದ ಕಾರ್ಯಕ್ರಮಕ್ಕೆ ಮಂಗಳೂರು ವಿಶ್ವ ವಿದ್ಯಾನಿಲಯದ  ಕುಲ ಸಚಿವರು, ಕುಲಪತಿಗಳ ವಿಶೇಷಾಧಿಕಾರಿಗಳು ಹಾಗೂ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳನ್ನು ಅಹ್ವಾನಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

    Post Views: 239

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.