Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್ ಸಿಲಿಂಡರ್
    ಇತ್ತೀಚಿನ ಸುದ್ದಿ

    ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್ ಸಿಲಿಂಡರ್

    May 1, 2023
    Share

    ಮಂಗಳೂರು: ಕಾಂಗ್ರೆಸ್‌, ಜೆಡಿಎಸ್‌ ನಂತರ ಇದೀಗ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇದಕ್ಕೆ ಪ್ರಜಾಪ್ರಣಾಳಿಕೆ ಎಂದು ಹೆಸರಿಟ್ಟಿದೆ. ಒಟ್ಟು 15 ಭರವಸೆಗಳನ್ನು ಬಿಡುಗಡೆ ಮಾಡಿದೆ.

    ಏನಿದೆ ಈ ಪ್ರಣಾಳಿಕೆಯಲ್ಲಿ?

    ಬಿಪಿಎಲ್​​ ಕುಟುಂಬಕ್ಕೆ ವರ್ಷಕ್ಕೆ ಉಚಿತವಾಗಿ 3 ಗ್ಯಾಸ್​ ಸಿಲಿಂಡರ್​ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್ ವಿತರಣೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಟಲ್​ ಆಹಾರ ಕೇಂದ್ರ ಸ್ಥಾಪನೆ ಕಡಿಮೆ ಬೆಲೆಯಲ್ಲಿ ಗುಣಮಟ್ಟಣದ ಆಹಾರ ವಸ್ತುಗಳ ಮಾರಾಟ ಬಿಪಿಎಲ್​ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ಹಾಲು ವಿತರಣೆ ಪ್ರತಿ ತಿಂಗಳು 5 ಕೆಜಿ ಅಕ್ಕಿ, ಸಿರಿಧಾನ್ಯ ಒಳಗೊಂಡ ಪಡಿತರ ಕಿಟ್​‘ಪೋಷಣೆ ಯೋಜನೆ’ಯಡಿ ಹಾಲು, ಪಡಿತರ ಕಿಟ್​ ವಿತರಣೆ ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಭರವಸೆ ‘ಸರ್ವರಿಗೂ ಸೂರು ಯೋಜನೆ’ಯಡಿ 10 ಲಕ್ಷ ನಿವೇಶನ ಹಂಚಿಕೆ…

    Post Views: 190

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.