Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»“ಇದು ನನ್ನ ಕೊನೆಯ ದಿನ” ಲೈವ್‌ ಬಂದು ಆತ್ಮಹತ್ಯೆಗೆ ಶರಣಾದ ಜನಪ್ರಿಯ ಕೊರಿಯೊಗ್ರಾಫ‌ರ್‌
    ರಾಜ್ಯ ಸುದ್ದಿ

    “ಇದು ನನ್ನ ಕೊನೆಯ ದಿನ” ಲೈವ್‌ ಬಂದು ಆತ್ಮಹತ್ಯೆಗೆ ಶರಣಾದ ಜನಪ್ರಿಯ ಕೊರಿಯೊಗ್ರಾಫ‌ರ್‌

    May 1, 2023
    Share

    ಹೈದರಾಬಾದ್: ತೆಲುಗಿನ ಜನಪ್ರಿಯ ನೃತ್ಯ ನಿರ್ದೇಶಕ (ಕೊರಿಯೊಗ್ರಾಫ‌ರ್‌) ಚೈತನ್ಯ ಅವರು ಇನ್ಸ್ಟಾಗ್ರಾಮ್‌ ಲೈವ್‌ ಬಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ತೆಲುಗು ನೃತ್ಯ ಕಾರ್ಯಕ್ರಮ ʼಧೀʼ ಯಲ್ಲಿ ಕೊರಿಯೊಗ್ರಾಫ‌ರ್ ಆಗಿ ಫೇಮ್‌ – ನೇಮ್‌ ಪಡೆದುಕೊಂಡಿದ್ದ ಚೈತನ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇನ್ಸ್ಟಾಗ್ರಾಮ್‌ ಲೈವ್‌ ನಲ್ಲಿ ತಮ್ಮ ಕಷ್ಟದ ಬಗ್ಗೆ ಮಾತನಾಡಿದ್ದು, ನನ್ನ ಅಪ್ಪ, ಅಮ್ಮ, ಸಹೋದರಿ ನನಗೆ ಯಾವುದೇ ಕಷ್ಟಬಾರದಾಗೆ ನೋಡಿಕೊಂಡಿದ್ದಾರೆ. ನಾನು ನನ್ನೆಲ್ಲ ಸ್ನೇಹಿತರಲ್ಲಿ ಕ್ಷಮೆ ಕೋರುತ್ತೇನೆ. ನಾನು ಅನೇಕ ಜನರಿಗೆ ತೊಂದರೆ ನೀಡಿದ್ದೇನೆ ಮತ್ತು ಎಲ್ಲರಿಗೂ ಕ್ಷಮೆಯಾಚಿಸುತ್ತೇನೆ. ಹಣದ ವಿಷಯದಲ್ಲಿ ನಾನು ನನ್ನ ಒಳ್ಳೆಯತನವನ್ನು ಕಳೆದುಕೊಂಡೆ. ಕೇವಲ ಸಾಲ ತೆಗೆದುಕೊಳ್ಳುವುದಲ್ಲ, ಅದನ್ನು ಮರುಪಾವತಿ ಮಾಡುವ ಸಾಮರ್ಥ್ಯ ಹೊಂದಿರಬೇಕು. ಆದರೆ ನಾನು ಅದನ್ನು ಮಾಡಲು ಸಾಧ್ಯವಾಗಲಿಲ್ಲ. ನಾನೀಗ ನಲ್ಲೂರಿನಲ್ಲಿದ್ದೇನೆ. ಇದು ನನ್ನ ಕೊನೆಯ ದಿನ. ಇನ್ನು ನಾನು ನನ್ನ ಸಾಲಗಳಿಂದ ಬರುವ ಸಮಸ್ಯೆಗಳನ್ನು ಎದುರಿಸಲು ಆಗುವುದಿಲ್ಲ ಎಂದಿದ್ದಾರೆ.

    Post Views: 467

    Related Posts

    CID ಪೊಲೀಸರಿಂದ IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅರೆಸ್ಟ್

    August 30, 2026

    ರಾಜ್ಯದಲ್ಲಿ ‘ಪೊಲೀಸ್ ರಾಜ್ ವ್ಯವಸ್ಥೆ’ ಕೊನೆಗೊಳ್ಳಬೇಕು, ಇಲ್ಲವಾದರೆ ನ್ಯಾಯಾಲಯವೇ ಕಠಿಣ ಕ್ರಮ: ಹೈಕೋರ್ಟ್ ಎಚ್ಚರಿಕೆ

    August 28, 2026

    ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ದಿನದ 24 ಗಂಟೆಯೂ ಸುಸ್ಥಿತಿಯಲ್ಲಿರಬೇಕು- ಹೈಕೋರ್ಟ್ ಖಡಕ್ ಆದೇಶ

    August 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.