Facebook Twitter Instagram
    Thursday, September 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: 7 ಅಂಗಡಿಗೆ ನುಗ್ಗಿದ ಕಳ್ಳ, ಸಿಸಿಟಿವಿಯಲ್ಲಿ ದೃಶ್ಯಗಳು ಸೆರೆ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: 7 ಅಂಗಡಿಗೆ ನುಗ್ಗಿದ ಕಳ್ಳ, ಸಿಸಿಟಿವಿಯಲ್ಲಿ ದೃಶ್ಯಗಳು ಸೆರೆ

    May 1, 2023
    Share

    ಉಪ್ಪಿನಂಗಡಿ: ಏಳು ಅಂಗಡಿಗಳಿಗೆ ಕಳ್ಳನೊಬ್ಬ ನುಗ್ಗಿ ಸಾಮಗ್ರಿಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

    ಉಪ್ಪಿನಂಗಡಿಯ ಬ್ಯಾಂಕ್ ಸ್ಟ್ರೀಟ್‌ ನಲ್ಲಿರುವ ಅಂಗಡಿಗಳಲ್ಲಿ ಕಳ್ಳತನವಾಗಿದೆ ಎನ್ನಲಾಗಿದೆ.ಕಳ್ಳನು ಚಿನ್ನದ ಅಂಗಡಿಯೊಂದಕ್ಕೆ ನುಗ್ಗಿ ಸೇಫ್ ಲಾಕರ್‍ ಅನ್ನು ತೆರೆಯಲು ಯತ್ನಿಸಿದ್ದಾನೆ. ಬಳಿಕ ಅಲ್ಲಿ ಡ್ರವರ್ ನಲ್ಲಿದ್ದ ಹಣ ಕಳ್ಳತನ ಮಾಡಿದ್ದಾನೆ.

    ಮತ್ತೊಂದು ಅಂಗಡಿಗೆ ನುಗ್ಗಿ ಮೊಬೈಲ್ ಕಳ್ಳತನ ಮಾಡಿದ್ದು, ನಂತರ ಬಟ್ಟೆ ಅಂಗಡಿಗೆ ನುಗ್ಗಿದ ಕಳ್ಳ ಎರಡು ಬಾತ್ ಟವೆಲ್ ಕದ್ದಿದ್ದಾನೆ.

    ಇದಲ್ಲದೆ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಬಳಿಯ ಹೋಟೆಲ್, ಪೀಠೋಪಕರಣಗಳ ಅಂಗಡಿ, ಜನರಲ್ ಸ್ಟೋರ್, ದಿನಸಿ ಅಂಗಡಿಗಳಿಗೂ ಕಳ್ಳರು ನುಗ್ಗಿ ಸಿಕ್ಕಿದ್ದನ್ನೆಲ್ಲಾ ತೆಗೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ.ಫರ್ನಿಚರ್ ಅಂಗಡಿಯಲ್ಲಿದ್ದ ದುಬಾರಿ ಬೆಲೆಯ ವಾಚ್ ಕಳ್ಳತನವಾಗಿದೆ. ಈ ಎಲ್ಲಾ ಏಳು ಕಳ್ಳತನಗಳು ಒಂದೇ ರೀತಿಯದ್ದಾಗಿದ್ದು, ಒಬ್ಬ ವ್ಯಕ್ತಿ ಮಾತ್ರ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.ಇನ್ನು ಶಂಕಿತ ಕಳ್ಳನ ಸಿಸಿಟಿವಿ ದೃಶ್ಯ ಕೂಡ ಸೆರೆಯಾಗಿದೆ.

    ಪ್ರತಿಯೊಂದು ಅಂಗಡಿಯೊಳಗೆ ನುಗ್ಗಿದ ಕಳ್ಳ ಸಿಸಿಟಿವಿಯ ದಿಕ್ಕು ಬದಲಾಯಿಸುವ ಪ್ರಯತ್ನ ಮಾಡಿದ್ದು, ಆ ವೇಳೆ ಆತನ ಮುಖ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಪ್ಪಿನಂಗಡಿ ಪೊಲೀಸರು ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

    Post Views: 215

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.