Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ವ್ಯಕ್ತಿಯೋರ್ವನ ಕೊಲೆಯತ್ನ, ದೂರು ದಾಖಲು
    ಇತ್ತೀಚಿನ ಸುದ್ದಿ

    ಉಳ್ಳಾಲ: ವ್ಯಕ್ತಿಯೋರ್ವನ ಕೊಲೆಯತ್ನ, ದೂರು ದಾಖಲು

    May 2, 2023
    Share

    ಉಳ್ಳಾಲ:ವ್ಯಕ್ತಿಯೋರ್ವನ ಕೊಲೆಗೆ ಯತ್ನಿಸಿದ ಬಗ್ಗೆ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಾಗಿದೆ. ತಲಪಾಡಿ ನಿವಾಸಿ ಮಕರೇಂದ್ರ ಎಂಬಾತನ ಮೇಲೆ ಪರಿಚಿತ ವ್ಯಕ್ತಿಯೇ ಹಲ್ಲೆ ನಡೆಸಿದ್ದಾನೆ.

    ತಲಪಾಡಿಯ ಬಾರ್ ಆಂಡ್ ರೆಸ್ಟೋರೆಂಟ್ ವೊಂದರ ಸಮೀಪ ಎ.28ರ ಸಂಜೆ ಘಟನೆ ನಡೆದಿದೆ.ಮಕರೇಂದ್ರ ಎಂಬಾತ ಬಾರ್ ನತ್ತ ಬಂದು ಪರಿಚಿತ ವಿಲ್ಫ್ರೆಡ್ ಮೈಕಲ್ ಡಿಸೋಜ ಬಳಿ ಕುಡಿಯಲು ಹಣ ಕೇಳಿದ್ದಾನೆ‌. ಇದಕ್ಕೆ ಕೋಪಗೊಂಡ ವಿಲ್ಫ್ರೆಡ್, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿ, ಹಲ್ಲೆ ನಡೆಸಿದಾಗ ಮಕರೇಂದ್ರ ರಸ್ತೆಗೆ ಬಿದ್ದಿದ್ದಾನೆ.

    ಈ ವೇಳೆ ರಸ್ತೆಯಲ್ಲಿದ್ದ ಕಲ್ಲು ಮಕರೇಂದ್ರನ ತಲೆಗೆ ಬಡಿದು ಗಂಭೀರವಾಗಿ ಗಾಯವಾಗಿದೆ.ಆತನಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸಾಯಲಿ ಎಂಬ ಉದ್ದೇಶದಿಂದ ಹಲ್ಲೆ ಮಾಡಲಾಗಿದೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ.

    ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.

    Post Views: 252

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.