Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಧಾನಸಭಾ ಚುನಾವಣೆ: ರಾಜ್ಯದಲ್ಲಿ ನಾಲ್ಕು ದಿನ ಮದ್ಯ ಮಾರಾಟ ಬಂದ್
    ಇತ್ತೀಚಿನ ಸುದ್ದಿ

    ವಿಧಾನಸಭಾ ಚುನಾವಣೆ: ರಾಜ್ಯದಲ್ಲಿ ನಾಲ್ಕು ದಿನ ಮದ್ಯ ಮಾರಾಟ ಬಂದ್

    May 4, 2023
    Share

    ವಿಧಾನಸಭಾ ಚುನಾವಣೆಗೆ ಮೇ 10 ರ ಬುಧವಾರದಂದು ಮತದಾನ ನಡೆಯಲಿದ್ದು, ಮೇ 13ರ ಶನಿವಾರ ಮತ ಎಣಿಕೆ ನಡೆಯಲಿದೆ. ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ನಾಲ್ಕು ದಿನಗಳ ಕಾಲ ಮದ್ಯ ಮಾರಾಟ ಬಂದ್ ಆಗಲಿದೆ.

    ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ ಮೇ 8, 9, 10 ಮತ್ತು 13ರಂದು ಮದ್ಯ ಮಾರಾಟ ಬಂದ್ ಆಗಲಿದ್ದು, ಮೇ 8ರ ಬೆಳಿಗ್ಗೆ 6 ಗಂಟೆಯಿಂದಲೇ ಮದ್ಯದಂಗಡಿಗಳು ಬಂದ್ ಆಗಲಿದ್ದು, ಮೇ 10ರ ಮಧ್ಯರಾತ್ರಿ 12 ಗಂಟೆಯವರೆಗೆ ಇದು ಮುಂದುವರಿಯಲಿದೆ.ಎಣಿಕೆ ದಿನವಾದ ಮೇ 13 ರಂದು ಅಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯದಂಗಡಿಗಳು ಬಂದ್ ಇರಲಿದ್ದು, ಒಂದು ವೇಳೆ ಮರು ಮತದಾನ ನಡೆದ ಸಂದರ್ಭದಲ್ಲಿ ಅಲ್ಲಿಗೂ ಸಹ ಈ ಆದೇಶ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ.

    Post Views: 224

    Related Posts

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ಪಾರಿವಾಳ ವಿಚಾರದಲ್ಲಿ ಗಲಾಟೆ: ಆಟೋ ಚಾಲಕನ ಕೊಲೆ ಪ್ರಕರಣದಲ್ಲಿ ಐವರು ಅರೆಸ್ಟ್

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.