Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉತ್ತರಪ್ರದೇಶದ STFನಿಂದ ಗ್ಯಾಂಗ್‌ಸ್ಟರ್ ʼಅನಿಲ್ ದುಜಾನಾ ಎನ್ಕೌಂಟರ್‌ʼ
    ಇತ್ತೀಚಿನ ಸುದ್ದಿ

    ಉತ್ತರಪ್ರದೇಶದ STFನಿಂದ ಗ್ಯಾಂಗ್‌ಸ್ಟರ್ ʼಅನಿಲ್ ದುಜಾನಾ ಎನ್ಕೌಂಟರ್‌ʼ

    May 4, 2023
    Share

    ಉತ್ತರಪ್ರದೇಶ : ಉತ್ತರಪ್ರದೇಶದ ಕೊಲೆ ಸುಲಿಗೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಭಾಗಿಯಾಗಿದ್ದ ಉತ್ತರಪ್ರದೇಶದ ಮತ್ತೊಬ್ಬ ಗ್ಯಾಂಗ್ ಸ್ಟರ್ ಅನಿಲ್ ದುಜಾನಾನನ್ನು ಎನ್‌ಟಿಎಫ್‌ನಿಂದ ಎನ್ಕೌಂಟರ್‌ ಮಾಡಲಾಗಿದೆ ಎಂದು ವರದಿಯಾಗಿದೆ.

    ಈ ಹಿಂದೆ ಉತ್ತರ ಪ್ರದೇಶದಲ್ಲಿ ಗ್ಯಾಂಗ್‌ಸ್ಟರ್‌ ಅತೀಕ್ ಅಹ್ಮದ್ ಮತ್ತು ಆತನ ಸಹೋದರ, ಹಲವಾರು ಪೋಲೀಸರು ಸುದ್ದಿಗಾರರೊಂದಿಗೆ ಸಂವಾದ ನಡೆಸುತ್ತಿದ್ದಾಗ ಗುಂಡು ಹಾರಿಸಲಾಯಿತು. ಘಟನೆಯ ದೃಶ್ಯಾವಳಿ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ. ಆಸ್ಪತ್ರೆಗೆ ತಪಾಸಣೆಗೆಂದು ಕರೆದೊಯ್ಯುತ್ತಿದ್ದಾಗ ದಾಳಿ ನಡೆಸಲಾಗಿದೆ.ಇದು ಎದುರಾಳಿ ಗ್ಯಾಂಗ್‌ನ ಕೆಲಸ ಎಂದು ಮೂಲಗಳು ಸುದ್ದಿ ತಿಳಿಸಿವೆ.

    Post Views: 257

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.