Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಮಂಗಳೂರು: ಕಳವಾದ ಕಾರಿನೊಂದಿಗೆ ಕೇರಳದ ನಾಲ್ವರ ಬಂಧನ
    ಕರಾವಳಿ ಸುದ್ದಿ

    ಮಂಗಳೂರು: ಕಳವಾದ ಕಾರಿನೊಂದಿಗೆ ಕೇರಳದ ನಾಲ್ವರ ಬಂಧನ

    May 5, 2023
    Share

    ಮಂಗಳೂರು : ಕಳವು ಮಾಡಿದ ಕಾರಿನಲ್ಲಿ ಮಂಗಳೂರಿಗೆ ಬಂದಿದ್ದ ಕೇರಳದ ನಾಲ್ವರನ್ನು ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ಎರ್ನಾಕುಳಂ ಜಿಲ್ಲೆಯ ಆಲುವಾ ನಿವಾಸಿ ರಿಯಾಝ್ (23), ಅದಿಪಿಲಿಕವಮ್‌ ಗ್ರಾಮದ ತಸ್ಸೀನ್‌ ಟಿ. ಎಚ್‌. ಯಾನೆ ತಸ್ಸೀರ್‌(25), ಕಲ್ಲಿಕೋಟೆಯ ತಾಯದಿಮ್‌ ಪರಂಬುವಿನ ಎಂ.ಕೆ. ಕ್ರಿಸ್ಟೋಪರ್‌ (30) ಮತ್ತು ಎರ್ನಾಡ್‌ ಗ್ರಾಮದ ಅಜಿತ್‌ ಕೆ. (22) ಎಂದು ಗುರುತಿಸಲಾಗಿದೆ.

    ಪಾಂಡೇಶ್ವರ ಎಸ್‌ಐ ಮನೋಹರ್‌ ಪ್ರಸಾದ್‌ ಪಿ. ಸಂಜೆ ಸಿಬಂದಿ ಜತೆ ಗಸ್ತು ನಿರತರಾಗಿದ್ದ ಸಂದರ್ಭ ಬಂದರು ದಕ್ಷಿಣ ಪರಿಸರದಲ್ಲಿ ಒಂದು ಸಿಲ್ವರ್‌ ಬಣ್ಣದ ಕಾರಿನಲ್ಲಿ ನಾಲ್ಕು ಮಂದಿ ಯುವಕರು ಸಂಶಯಾಸ್ಪದ ರೀತಿಯಲ್ಲಿ ಇರುವ ಬಗ್ಗೆ ದೊರೆತ ಮಾಹಿತಿಯಂತೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಇನ್ನು ಈ ಸಂದರ್ಭ ಆರೋಪಿಗಳು ಈ ಕಾರನ್ನು ವಾರದ ಹಿಂದೆ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಕಾರನ್ನು ಕೇರಳದಲ್ಲಿ ಕಳವು ಮಾಡಿ ಮಂಗಳೂರಿನಲ್ಲಿ ಮಾರಾಟಕ್ಕೆಂದು ತಂದಿರುವುದು ವಿಚಾರಣೆ ವೇಳೆ ಗೊತ್ತಾಗಿದೆ.

    Post Views: 316

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.