Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»ಭಾರತಕ್ಕೆ ಆಗಮಿಸಿದ ಪಾಕ್‌ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ
    ಅಂತಾರಾಷ್ಟ್ರೀಯ

    ಭಾರತಕ್ಕೆ ಆಗಮಿಸಿದ ಪಾಕ್‌ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ

    May 5, 2023
    Share

    ಪಣಜಿ: ಪಾಕಿಸ್ತಾನ‌ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ ಜರ್ದಾರಿ ಅವರು ಗೋವಾದಲ್ಲಿ ನಡೆಯುವ ಶಾಂಘಾಯ್‌ ಸಹಕಾರ ಸಂಘದ ಸಮಾವೇಶದಲ್ಲಿ (ಎಸ್‌ಸಿಒ) ಪಾಲ್ಕೊಳ್ಳಲು ಗುರುವಾರ ಆಗಮಿಸಿದ್ದಾರೆ.

    ಗೋವಾಕ್ಕೆ ಬಂದಿಳಿದ ಬಳಿಕ‌ ಸಲಾಮ್‌ ಫ‌ಮ್‌ ಗೋವಾ ಎಂದು ಟ್ವೀಟ್‌ ಮಾಡಿದ್ದು, ಎಸ್‌ಸಿಒ ಪ್ರಧಾನ ಕಾರ್ಯದರ್ಶಿ ಝಾಂಗ್‌ ಮಿಂಗ್‌ ಜತೆಗೆ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಮಾತುಕತೆ ನಡೆಸಿದ್ದಾರೆ.

    ಇನ್ನು ಭಾರತ ಆಗಮನಕ್ಕೂ ಮುನ್ನ ಟ್ವೀಟ್‌ ಮಾಡಿದ ಬಿಲಾವಲ್‌ ಭುಟ್ಟೊ, ಈ ಸಮಾವೇಶದಲ್ಲಿ ಪಾಲ್ಗೊಳ್ಳುವ ನನ್ನ ನಿರ್ಧಾರವು ಶಾಂಘಾಯ್‌ ಸಹಕಾರ ಒಕ್ಕೂಟದ ಬಗ್ಗೆ ಪಾಕಿಸ್ಥಾನದ ಬದ್ಧತೆಯನ್ನು ತೋರಿಸುತ್ತದೆ ಎಂದು ಬರೆದು ಕೊಂಡಿದ್ದಾರೆ.

    Post Views: 285

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.