Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ನೀತಿ ಸಂಹಿತೆ ಜಾರಿಯಾದ ಬಳಿಕ ₹ 147.46 ಕೋಟಿ ನಗದು ವಶ‍ಪಡಿಸಿಕೊಂಡ ಚುನಾವಣಾ ಆಯೋಗ
    ಕರಾವಳಿ ಸುದ್ದಿ

    ನೀತಿ ಸಂಹಿತೆ ಜಾರಿಯಾದ ಬಳಿಕ ₹ 147.46 ಕೋಟಿ ನಗದು ವಶ‍ಪಡಿಸಿಕೊಂಡ ಚುನಾವಣಾ ಆಯೋಗ

    May 9, 2023
    Share

    ಬೆಂಗಳೂರು: ಮಾರ್ಚ್‌ 29 ರಂದು ಜಾರಿಯಾದ ಚುನಾವಣೆ ನೀತಿ ಸಂಹಿತೆ ಆರಂಭವಾದ ಬಳಿಕ ₹ 147.46 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. 2018ರ ಚುನಾವಣೆಗೆ ಹೋಲಿಕೆ ಮಾಡಿದರೆ ಇದು ಶೇ 100 ರಷ್ಟು ಹೆಚ್ಚು.

    ಸುಮಾರು ₹ 100 ಕೋಟಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ವಶಪಡಿಸಿಕೊಳ್ಳಲಾಗಿದ್ದು, ₹ 24.22 ಕೋಟಿ ಮೌಲ್ಯದಷ್ಟು ಮತದಾರರಿಗೆ ವಿತರಿಸಲು ಸೀರೆ, ಕುಕ್ಕರ್‌ ಹಾಗೂ ಇನ್ನಿತರ ವಸ್ತುಗಳನ್ನು ಜ‍ಪ್ತಿಮಾಡಲಾಗಿದೆ.

    Post Views: 290

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.