Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮತದಾನ ಹಿನ್ನೆಲೆ : ದ.ಕ. ಜಿಲ್ಲೆಯಾದ್ಯಂತ ವ್ಯಾಪಕ ಬಂದೋಬಸ್ತ್
    ಇತ್ತೀಚಿನ ಸುದ್ದಿ

    ಮತದಾನ ಹಿನ್ನೆಲೆ : ದ.ಕ. ಜಿಲ್ಲೆಯಾದ್ಯಂತ ವ್ಯಾಪಕ ಬಂದೋಬಸ್ತ್

    May 10, 2023
    Share

    ಮಂಗಳೂರು: ಮತದಾನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಬಂದೋ ಬಸ್ತ್ ಏರ್ಪಡಿಸಲಾಗಿದ್ದು 4,500ಕ್ಕೂ ಅಧಿಕ ಪೊಲೀಸ್‌/ಅರೆಸೇನಾ ಪಡೆಯ ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

    ಜಿಲ್ಲೆಯಲ್ಲಿ 10 ಅಂತಾರಾಜ್ಯ, 7 ಅಂತರ್‌ ಜಿಲ್ಲಾ, 9 ಸ್ಥಳೀಯ ಚೆಕ್‌ಪೋಸ್ಟ್‌ ಗಳಿದ್ದು ಅಂತಾರಾಜ್ಯ ಚೆಕ್‌ಪೋಸ್ಟ್‌ಗಳಲ್ಲಿ ಕೇಂದ್ರ ಅರೆಸೇನಾ ಪಡೆ (ಸಿಪಿಎಂಎಫ್), ಸ್ಥಳೀಯ ಪೊಲೀಸ್‌ ಮತ್ತು ಸರ್ವೇಕ್ಷಣ ತಂಡಗಳು 24 ತಾಸು ಕಣ್ಗಾವಲು ಇರಿಸಿವೆ.

    ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯ 7 ಮತ್ತು ಜಿಲ್ಲಾ ಪೊಲೀಸ್‌ ವ್ಯಾಪ್ತಿಯ 163 ಸೂಕ್ಷ್ಮ ಮತಗಟ್ಟೆಗಳು, ಗಡಿಭಾಗದ ಮತಗಟ್ಟೆಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ.

    Post Views: 286

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.