Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ; ಕಾವೂರಲ್ಲಿ ನಿಷೇಧಾಜ್ಞೆ ಜಾರಿ
    ಇತ್ತೀಚಿನ ಸುದ್ದಿ

    ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ; ಕಾವೂರಲ್ಲಿ ನಿಷೇಧಾಜ್ಞೆ ಜಾರಿ

    May 11, 2023
    Share

    ಮಂಗಳೂರು: ಮೂಡುಶೆಡ್ಡೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

    ಬಜ್ಪೆ, ಕಾವೂರು, ಮೂಡುಬಿದಿರೆ, ಸುರತ್ಕಲ್ ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 14 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಂಶುಕುಮಾರ್ ತಿಳಿಸಿದ್ದಾರೆ. ಬುಧವಾರ (ಮೇ 10) ತಡರಾತ್ರಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಕಲ್ಲು ತೂರಾಟ ನಡೆದಿದೆ.

    ಮೂಡುಶೆಡ್ಡೆಯಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಮಿಥುನ್ ರೈ ಅವರ ವಾಹನ ಹಾದು ಹೋಗುವ ವೇಳೆ ಪ್ರಧಾನಿ ಮೋದಿ ಪರವಾಗಿ ಘೋಷಣೆ ಕೂಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪರ ಘೋಷಣೆ ಕೂಗಿದ್ದು, ಈ ವೇಳೆ ಘರ್ಷಣೆ ಶುರುವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಘಟನೆಯಲ್ಲಿ ಪೊಲೀಸರು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ.

    Post Views: 452

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.