Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಕದ್ರಿ ದೇವಸ್ಥಾನಕ್ಕೆ ಸೂಕ್ತ ಭದ್ರತೆಗೆ ವಿಶ್ವಹಿಂದೂ ಪರಿಷತ್ ಮನವಿ
    ಕರಾವಳಿ ಸುದ್ದಿ

    ಕದ್ರಿ ದೇವಸ್ಥಾನಕ್ಕೆ ಸೂಕ್ತ ಭದ್ರತೆಗೆ ವಿಶ್ವಹಿಂದೂ ಪರಿಷತ್ ಮನವಿ

    May 13, 2023
    Share

    ಮಂಗಳೂರು  : ಕದ್ರಿ ದೇವಸ್ಥಾನದ ಅಂಗಣಕ್ಕೆ ಗುರುವಾರ ರಾತ್ರಿ ದ್ವಿಚಕ್ರ ವಾಹನದಲ್ಲಿ ಮೂವರು ಮುಸ್ಲಿಂ ಯುವಕರು ನುಗ್ಗಿ ಅನುಮಾನಸ್ಪದವಾಗಿ ವರ್ತಿಸಿದ ಘಟನೆ ಕುರಿತಂತೆ ಇದೀಗ ದೇವಸ್ಥಾನಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ.

    ಈ ಬಗ್ಗೆ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದು, ಭದ್ರತಾ ಸಿಬ್ಬಂದಿ ಇರುವಾಗಲೇ ದೇವಸ್ಥಾನದ ಗೇಟ್ ಅಕ್ರಮ ಪ್ರವೇಶಿಸಿ ಪವಿತ್ರವಾದ ದೇವಸ್ಥಾನದ ಅಂಗಣದಲ್ಲಿ ಪಾದರಕ್ಷೆ ಸಹಿತ ದ್ವಿಚಕ್ರ ವಾಹನದಲ್ಲಿ ಸುತ್ತು ಬಂದು ಅಪವಿತ್ರಗೊಳಿಸುವ ಸಂಚು ನಡೆಸಿದ್ದು, ಈ ಹಿಂದೆ ಶಾಕೀರ್ ಅನ್ನುವಂತಹ ಭಯೋತ್ಪಾದಕ ಕುಕ್ಕರ್ ಬಾಂಬ್ ಮೂಲಕ ದೇವಸ್ಥಾನ ಗುರಿಯಾಗಿಟ್ಟುಕೊಂಡಿದ್ದು, ಈ ಯುವಕರು ಅಂತಹ ಭಯೋತ್ಪಾದಕ ಕೃತ್ಯ ಅಥವಾ ದೇವಸ್ಥಾನಕ್ಕೆ ಅಪವಿತ್ರ ನಡೆಸುವ ದುಷ್ಕೃತ್ಯಕ್ಕೆ ಸಂಚು ಇರುವ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಕಾಂಗ್ರೆಸ್ ಬಹುಮತ ಸಮೀಕ್ಷೆ ಹಿನ್ನೆಲೆಯಲ್ಲಿ ಜಿಹಾದಿಗಳು ಇಂತಹ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಬಗ್ಗೆ ಸಂಶಯ ವ್ಯಕ್ತವಾಗಿದೆ ಎಂದಿದೆ.ಹಾಗಾಗಿ ಅವರನ್ನು ಉನ್ನತಮಟ್ಟದ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿ , ಈಗಾಗಲೇ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಕಮಿಷನರಿಗೆ ಮನವಿ ನೀಡಿದ್ದು, ಕದ್ರಿ ದೇವಸ್ಥಾನಕ್ಕೆ ಶಾಶ್ವತ ಪೋಲಿಸ್ ಸಿಬ್ಬಂದಿ ನೀಡಿ ಸೂಕ್ತ ಭದ್ರತೆ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿಯಲ್ಲಿ ಆಗ್ರಹಿಸಲಾಗಿದೆ.

    Post Views: 267

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.