Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿವಾಹಿತೆ ಅಪಹರಿಸಿ ಕಾರಿನಲ್ಲಿ ಲೈಂಗಿಕ ಕಿರುಕುಳ: ಉದ್ಯಮಿ ಪ್ರಭಾಕರ ಹೆಗ್ಡೆ ವಿರುದ್ಧ ದೂರು, FIR ದಾಖಲು
    ಇತ್ತೀಚಿನ ಸುದ್ದಿ

    ವಿವಾಹಿತೆ ಅಪಹರಿಸಿ ಕಾರಿನಲ್ಲಿ ಲೈಂಗಿಕ ಕಿರುಕುಳ: ಉದ್ಯಮಿ ಪ್ರಭಾಕರ ಹೆಗ್ಡೆ ವಿರುದ್ಧ ದೂರು, FIR ದಾಖಲು

    May 14, 2023
    Share

    ಬೆಳ್ತಂಗಡಿ: ವಿವಾಹಿತ ಮಹಿಳೆಯೊಬ್ಬರನ್ನು ಅಪಹರಿಸಿ ಕಾರಿನಲ್ಲೇ ಲೈಂಗಿಕ ಕಿರುಕುಳ ನೀಡಿದಂತ ಆರೋಪದ ಮೇಲೆ, ಸಂತ್ರಸ್ತೆ ನೀಡಿದಂತ ದೂರಿನ ಮೇಲೆ, ಉದ್ಯಮಿ ಪ್ರಭಾಕರ ಹೆಗ್ಡೆ ವಿರುದ್ದ ಎಫ್‌ಐಆರ್ ದಾಖಲಾಗಿದೆ.

    ಮಹವೀರ ಟೈಲ್ಸ್ ಮತ್ತು ಸೂಪರ್ ಮಾರ್ಕೆಟ್ ಮಾಲೀಕರಾಗಿ ಉದ್ಯಮಿ ಎನಿಸಿಕೊಂಡಿದ್ದಂತ ಪ್ರಭಾಗರ ಹೆಗ್ಡೆ ಎಂಬುವರು, ವಿವಾಹಿತ ಮಹಿಳೆಯೊಬ್ಬರನ್ನು ಅಪಹರಿಸಿ, ಕಾರಿನಲ್ಲೇ ಲೈಂಗಿಕ ಕಿರುಕುಳ ನೀಡಿದಂತ ಆರೋಪ ಕೇಳಿ ಬಂದಿದೆ.

    ಇಂದು ಸಂತ್ರಸ್ತ ಮಹಿಳೆ ಪತಿಯ ಜೊತೆಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ತೆರಳಿ, ಉದ್ಯಮಿ ಪ್ರಭಾಕರ ಹೆಗ್ಡೆ ವಿರುದ್ಧ ದೂರು ನೀಡಿದ್ದಾರೆ. ದೂರಿನಲ್ಲಿ ತಮ್ಮನ್ನು ಕಾರಿನಲ್ಲಿ ಅಪಹರಿಸಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿದ್ದಾರೆ.

    ಸಂತ್ರಸ್ತ ಮಹಿಳೆಯಿಂದ ಲೈಂಗಿಕ ಕಿರುಕುಳದ ದೂರು ದಾಖಲಾಗುತ್ತಿದ್ದಂತೆ, ಉದ್ಯಮಿ ಪ್ರಭಾಕರ ಹೆಗ್ಡೆ ನಾಪತ್ತೆಯಾಗಿದ್ದಾರೆ. ಇದೀಗ ದೂರಿನ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿರುವಂತ ಬೆಳ್ತಂಗಡಿ ಪೊಲೀಸರು, ಉದ್ಯಮಿ ಪ್ರಭಾಕರ ಹೆಗ್ಡೆ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

    Post Views: 274

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.