Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಬಿಜೆಪಿ ವಿಜಯೋತ್ಸವದ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಿಜೆಪಿ ವಿಜಯೋತ್ಸವದ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ

    May 15, 2023
    Share

    ಬೆಳ್ತಂಗಡಿ:ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿ ಯವರ ಮೇಲೆ ಹಲ್ಲೆ ನಡೆದಿದೆ.

    ಹಲ್ಲೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ  ದಯಾನಂದ ಪೂಜಾರಿ ಯವರನ್ನು ಮಾಜಿ ಶಾಸಕರಾದ ಕೆ ವಸಂತ ಬಂಗೇರ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಬೇಟಿ ಮಾಡಿ ಧೈರ್ಯ ತುಂಬಿದರು.ತಾಲೂಕಿನಲ್ಲಿ ಬಿಜೆಪಿ ವಿಜಯೋತ್ಸವದ ಸಂದರ್ಭದಲ್ಲಿ ಹಲವು ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮಕ್ಕೆ ಪೋಲಿಸ್ ಇಲಾಖೆಗೆ ಆಗ್ರಹಿಸಲಾಗುತ್ತದೆ ಎಂದರು ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

    Post Views: 255

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.