Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ ರಮಾನಾಥ ರೈ
    ಇತ್ತೀಚಿನ ಸುದ್ದಿ

    ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ ರಮಾನಾಥ ರೈ

    May 16, 2023
    Share

    ಮಂಗಳೂರು: ನಾನು ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ.‌ ಆದರೆ ಪಕ್ಷದ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

    ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಯಸ್ಸಿನ ಕಾರಣದಿಂದಾಗಿ ನನ್ನ ಸ್ಪರ್ಧೆಯ ಬಗ್ಗೆ ಪಕ್ಷದವರೇ ಅಪಸ್ವರ ಎತ್ತಿದ್ದರಿಂದಾಗಿ ಮುಂದೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ.

    ಆದರೆ ಕಾಂಗ್ರೆಸ್ ಗೆ ಶಕ್ತಿ ತುಂಬುವ ಕೆಲಸದಲ್ಲಿ ಸಕ್ರಿಯನಾಗಿರುತ್ತೇನೆ. ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ.‌ ಹಿಂದಿನಿಂದಲೂ ಹೈಕಮಾಂಡ್ ನ ಎಲ್ಲ ಆದೇಶ ತಪ್ಪದೆ ಪಾಲಿಸುತ್ತಾ ಬಂದಿದ್ದೇನೆ. ಈ ಬಾರಿ ನನ್ನ ಸೋಲಿನ ಮತಗಳ ಅಂತರ ಕಡಿಮೆಯಾಗಿದೆ. ಗೆಲುವಿನ ವಿಶ್ವಾಸವಿತ್ತು. ಆದರೂ ಸೋಲಾಗಿದೆ ಎಂದರು. ಜನರಿಗಾಗಿ ಸದಾ ಕೆಲಸ ಮಾಡುತ್ತೇನೆ. ಜಿಲ್ಲೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ. ಆದರೆ ಇದರಿಂದ ಕಾರ್ಯಕರ್ತರು ಎದೆಗುಂದ ಬೇಕಾಗಿಲ್ಲ. ಲೋಕಸಭಾ ಚುನಾವಣೆ, ತಾ.ಪಂ, ಜಿ.ಪಂ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ರಮಾನಾಥ ರೈ ಹೇಳಿದರು.

    Post Views: 224

    Related Posts

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.