Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಪ್ರೇಯಸಿಯನ್ನು ವಸತಿಗೃಹದಲ್ಲಿ ಹತ್ಯೆಗೈದ ಪ್ರಿಯಕರ!
    ಇತ್ತೀಚಿನ ಸುದ್ದಿ

    ಕಾಸರಗೋಡು: ಪ್ರೇಯಸಿಯನ್ನು ವಸತಿಗೃಹದಲ್ಲಿ ಹತ್ಯೆಗೈದ ಪ್ರಿಯಕರ!

    May 17, 2023
    Share

    ಕಾಸರಗೋಡು: ಬ್ಯೂಟಿಶಿಯನ್ ರೋರ್ವಳನ್ನು ವಸತಿಗ್ರಹದಲ್ಲಿ ಕೊಲೆಗೈದ ದಾರುಣ ಘಟನೆ ಮಂಗಳವಾರ ಸಂಜೆ ಕಾಞ೦ಗಾಡ್’ನಲ್ಲಿ ನಡೆದಿದೆ. ಉದುಮ ಮಾಂಗಾಡ್ ನ ದೇವಿಕಾ(34) ಹತ್ಯೆಗೀಡಾದವರು. ಕೃತ್ಯ ನಡೆಸಿದ ಬಳಿಕ ಈಕೆಯ ಪ್ರಿಯಕರನೆನ್ನಲಾದ ಯುವಕ ಹೊಸದುರ್ಗ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಬೋವಿಕ್ಕಾನ ದ ಸತೀಶ್ ಭಾಸ್ಕರ್(36) ಪೊಲೀಸ್ ಠಾಣೆಗೆ ಶರಣಾದ ಆರೋಪಿ.ಈತ ಕಾಞ೦ಗಾಡ್ ನ ಖಾಸಗಿ ಸಂಸ್ಥೆಯಲ್ಲಿ ಸೆಕ್ಯೂರಿಟಿ ಕೆಲಸ ನಿರ್ವಹಿಸುತ್ತಿದ್ದ. ಇಬ್ಬರ ನಡುವೆ ಸ್ನೇಹ ಬೆಳೆದಿದ್ದು, ಪರಸ್ಪರ ಉಂಟಾದ ವೈಮನಸ್ಸು ಕೃತ್ಯಕ್ಕೆ ಕಾರಣ ಎನ್ನಲಾಗಿದೆ.

    ಕೊಲೆ ಬಳಿಕ ಆರೋಪಿ ಕೊನೆಗೆ ಹೊರಗಿನಿಂದ ಬೀಗ ಜಡಿದು ಪೊಲೀಸ್ ಠಾಣೆ ಗೆ ಶರಣಾಗಿದ್ದಾನೆ. ಇಬ್ಬರ ನಡುವೆ ಕೌಟುಂಬಿಕ ಸಮಸ್ಯೆ ಉಂಟಾಗಿದ್ದು, ದೇವಿಕಾ ವಿರುದ್ಧ ಸತೀಶ್ ಭಾಸ್ಕರ್ ನ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಮೇಲ್ಪರಂಬ ಠಾಣಾ ಪೊಲೀಸರು ಎರಡು ಕುಟುಂಬದವರನ್ನು ಕರೆದು ಮಾತುಕತೆ ನಡೆಸಿದ್ದರು. ಸತೀಶ್ ಕಳೆದ ಒಂದು ವಾರದಿಂದ ವಸತಿಗ್ರಹದಲ್ಲಿ ವಾಸವಾಗಿದ್ದರು. ಈ ನಡುವೆ ಮಧ್ಯಾಹ್ನ ದೇವಿಕಾಳನ್ನು ವಸತಿಗೃಹಕ್ಕೆ ಕರೆಸಿದ್ದು, ಬಳಿಕ ಈತ ಕೃತ್ಯ ನಡೆಸಿದ್ದಾನೆ.

    Post Views: 224

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.