Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ» ತಡರಾತ್ರಿ ಬೆಂಗಳೂರಿನ ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬು ಬರ್ಬರ ಹತ್ಯೆ!
    ಕ್ರೈಂ ಸ್ಟೋರಿ

     ತಡರಾತ್ರಿ ಬೆಂಗಳೂರಿನ ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬು ಬರ್ಬರ ಹತ್ಯೆ!

    May 21, 2023
    Share

    ಬೆಂಗಳೂರು : ಬೆಂಗಳೂರಿನ ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬುನನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಬಳಿ ನಡೆದಿದೆ.

    ಬೆಂಗಳೂರಿನ ಜಯನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್​ ಆಗಿದ್ದ ಬಾಬುನನ್ನ ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.

    ಅಲ್ಯೂಮಿನಿಯಂ ಬಾಬುನನ್ನ ಅಪಹರಣ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ತಮಿಳುನಾಡಿನ ಕೃಷ್ಣಗಿರಿ ತಾಲೂಕಿನ ಡೆಂಕಣಕೋಟೆ ಅರಣ್ಯ ಪ್ರದೇಶದಲ್ಲಿ ಆತನ ಶವ ಪತ್ತೆಯಾಗಿದೆ.

    ಕೊಲೆ, ಸುಲಿಗೆ, ಬೆದರಿಕೆ, ದರೋಡೆ ಸೇರಿ ಹಲವು ಪ್ರಕರಣಗಳಲ್ಲಿ ಅಲ್ಯೂಮಿನಿಯಂ ಬಾಬು ಭಾಗಿಯಾಗಿದ್ದ. ಇತ್ತೀಚೆಗೆ ಬೆಂಗಳೂರಿನಿಂದ ತಮಿಳುನಾಡಿಗೆ ರೌಡಿಶೀಟರ್​ ಬಾಬು ವಾಸ್ತವ್ಯ ಬದಲಿಸಿದ್ದ. ಘಟನೆ ಸಂಬಂಧ ತಮಿಳುನಾಡಿನ ತಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 217

    Related Posts

    ಲೋಕಾಯುಕ್ತ ಅಧಿಕಾರಿ ಎಂದು ಕರೆ ಮಾಡಿ ಉಡುಪಿ ನಗರಸಭೆ ಅಧಿಕಾರಿಗೆ ವಂಚಿಸಲು ಯತ್ನ : ದೂರು ದಾಖಲು

    January 24, 2026

    ಸುರತ್ಕಲ್ ಚೂರಿ ಇರಿತ ಪ್ರಕರಣ: ನಾಲ್ವರು ಆರೋಪಿಗಳು ಬಂಧನ

    October 25, 2025

    ತಾಯಿಯ ಹತ್ಯೆ ಮಾಡಿ ಸುಟ್ಟುಹಾಕಿ ಪರಾರಿಯಾಗಿದ್ದ ಪಾಪಿ ಮಗ ಬೈಂದೂರಿನಲ್ಲಿ ಸೆರೆ!

    June 28, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.