Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ತೊಕ್ಕೊಟ್ಟು : ರೈಲು ಹಳಿ ದಾಟುತ್ತಿದ್ದ ಯುವಕನಿಗೆ ರೈಲು ಡಿಕ್ಕಿ- ಯುವಕ  ಸಾವು
    ಇತ್ತೀಚಿನ ಸುದ್ದಿ

    ತೊಕ್ಕೊಟ್ಟು : ರೈಲು ಹಳಿ ದಾಟುತ್ತಿದ್ದ ಯುವಕನಿಗೆ ರೈಲು ಡಿಕ್ಕಿ- ಯುವಕ  ಸಾವು

    May 21, 2023
    Share

    ಉಳ್ಳಾಲ : ಯುವಕನೊಬ್ಬ ರೈಲು ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ತೊಕ್ಕೊಟ್ಟು ಓಳಪೇಟೆ ಬಳಿ ಶನಿವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಬಿಹಾರ ಮೂಲದ ಶ್ರವಣ್ ದಾಸ್ (40) ಎಂದು ಗುರುತಿಸಲಾಗಿದೆ ಶ್ರವಣ್ ದಾಸ್ ಕಲ್ಕಟ್ಟದಲ್ಲಿ ಕೆಲಸ ಮುಗಿಸಿ ತೊಕ್ಕೊಟ್ಟುವಿನಲ್ಲಿರುವ ನಿವಾಸಕ್ಕೆ ಬಂದಿದ್ದರು. ಈ ವೇಳೆ ಸಾಂಬಾರ್ ತರಲೆಂದು ಹೊಟೇಲ್ ಗೆ ಹೋಗಿ ವಾಪಸ್ ರೈಲ್ವೆ ಹಳಿ ದಾಟಿ ಬರುವಾಗ ರೈಲು ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ರೈಲ್ವೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಕಿಸೆಯಲ್ಲಿ ದೊರೆತ ಆಧಾರ್ ಕಾರ್ಡ್ ಮೂಲಕ ಗುರುತು ಪತ್ತೆ ಹಚ್ಚಿದ್ದಾರೆ. ಅವರ ಪತ್ನಿ ಮಕ್ಕಳು ಬಿಹಾರದಲ್ಲಿದ್ದು, ಶ್ರವಣ್ ದಾಸ್ ಬಾಡಿಗೆ ಕೊಠಡಿಯಲ್ಲಿ ಒಂಟಿಯಾಗಿ ಇದ್ದರು ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

    Post Views: 258

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.