Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬೊಲೆರೊ- 6 ಮಂದಿಗೆ ಗಾಯ
    ಇತ್ತೀಚಿನ ಸುದ್ದಿ

    ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬೊಲೆರೊ- 6 ಮಂದಿಗೆ ಗಾಯ

    May 22, 2023
    Share

    ಕಾರ್ಕಳ: ತೀರ್ಥಯಾತ್ರೆಗೆ ಮುಗಿಸಿ ಊರಿಗೆ ಹಿಂತಿರುಗುತ್ತಿದ್ದ ಪ್ರಯಾಣಿಕರು ಚಲಿಸುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ‌ಹೊಡೆದಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಂಡಾರು ಎಂಬಲ್ಲಿ ನಡೆದಿದೆ.

    ಧರ್ಮಸ್ಥಳದಿಂದ ಕಾರವಾರದ ಕಡೆಗೆ ಹೋಗುತ್ತಿದ್ದಾಗ ಬೊಲೋರೋ ಜೀಪು ನಸುಕಿನ ಜಾವ 4 ಗಂಟೆಯ ವೇಳೆಗೆ ಅಂಡಾರಿನಲ್ಲಿ ಮರವೊಂದಕ್ಕೆ‌ ಡಿಕ್ಕಿ ಹೊಡೆದಿದ್ದು, ಅದರಲ್ಲಿ ಇದ್ದ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದರು. ಘಟನೆ ಕುರಿತು ಮಾಹಿತಿ ಪಡೆದಿದ್ದ 108 ಆಂಬುಲೆನ್ಸ್ ನ ಸಿಬ್ಬಂದಿಯರು ಗಾಯಾಳುಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ರವಿವಾರ ಸುರಿದ ಮಳೆಯಿಂದಾಗಿ ವಾಹನ ನಿಯಂತ್ರಣಕ್ಕೆ ಸಿಗದೇ ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಮಾಹಿತಿ ಪಡೆದಿದ್ದ 108 ಆಂಬುಲೆನ್ಸ್ ನ ಸಿಬ್ಬಂದಿ ಪೈಲೆಟ್ ನಾಗರಾಜ್ ಅವರು ಗಾಯಾಳುಗಳನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

    Post Views: 186

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.