Facebook Twitter Instagram
    Sunday, September 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಯು.ಟಿ ಖಾದರ್
    ಇತ್ತೀಚಿನ ಸುದ್ದಿ

    ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಯು.ಟಿ ಖಾದರ್

    May 23, 2023
    യു.ടി.ഖാദർ. ചിത്രം: Facebook/UTKhaderOfficial
    Share

    ಬೆಂಗಳೂರು : ಕೊನೆಗೂ ಕಾಂಗ್ರೇಸ್ ಗೆ ಸ್ಪೀಕರ್ ಹುದ್ದೆಗೆ ಅಭ್ಯರ್ಥಿಯನ್ನು ಆರಿಸುವಲ್ಲಿ ಯಶಸ್ವಿಯಾಗಿದ್ದು, ಮಾಜಿ ಸಚಿವ ಯು.ಟಿ ಖಾದರ್ ಅವರು ವಿಧಾನಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಲಿದ್ದು, ಇಂದು ಅಧಿಕೃತವಾಗಿ ಖಾದರ್ ನಾಮಪತ್ರ ಸಲ್ಲಿಸಿದ್ದಾರೆ.

    ವಿಧಾನಸಭೆ ಕಾರ್ಯದರ್ಶಿ ಕಚೇರಿಯಲ್ಲಿ ಸ್ಪೀಕರ್ ಸ್ಥಾನಕ್ಕೆ ಶಾಸಕ ಯು.ಟಿ.ಖಾದರ್ ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹ್ಮದ್, ಶಾಸಕ ಅಜಯ್ ಸಿಂಗ್ ಉಪಸ್ಥಿತರಿದ್ದರು.

    ನಿನ್ನೆ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಜಿ ಸಚಿವ ಆರ್. ವಿ ದೇಶಪಾಂಡೆ ಅವರನ್ನು ಹಂಗಾಮಿ ಸಭಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಹಂಗಾಮಿ ಸ್ಪೀಕರ್ ವಿಶ್ರಾಂತಿ ಹೋದ ಸಂದರ್ಭದಲ್ಲಿ ಪೀಠದಲ್ಲಿ ಸೋಮವಾರ ಕೆಲ ಹೊತ್ತು ಯು.ಟಿ ಖಾದರ್ ಅವರು ಕುಳಿತುಕೊಂಡಿದ್ದರು. ಇದೀಗ ಯು.ಟಿ ಖಾದರ್ ಅವರನ್ನು ಸ್ಪೀಕರ್ ಆಗಿ ನೇಮಕ ಮಾಡಲು ನಿರ್ಧಾರ ಮಾಡಲಾಗಿದೆ.
    ಯು.ಟಿ‌ ಖಾದರ್ ಅವರು ಮಂಗಳೂರು ವಿಧಾನಸಭೆ ಕ್ಷೇತ್ರದ ಶಾಸಕರಾಗಿದ್ದು, ಮಾಜಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

    Post Views: 250

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.