Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನಲ್ಲಿ ತಪ್ಪಿದ ಭಾರಿ ದುರಂತ: ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ
    ಇತ್ತೀಚಿನ ಸುದ್ದಿ

    ಮಂಗಳೂರಿನಲ್ಲಿ ತಪ್ಪಿದ ಭಾರಿ ದುರಂತ: ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ

    May 25, 2023
    Share

    ಮಂಗಳೂರು: ಟೇಕ್ ಆಫ್ ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನ ಬೆಳಗ್ಗೆ 8:30ಕ್ಕೆ ಹೊರಟಿತ್ತು, ಈ ವೇಳೆ ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದ ವೇಳೇಯಲ್ಲಿ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ.

    ಕೂಡಲೇ ಪೈಲೆಟ್‌ ಟೇಕ್ ಆಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದ ವಿಮಾನವು ವಾಪಸ್ ತರುವಲ್ಲಿ ಯಶಸ್ವಿಯಾಗಿದ್ದಾರೆ.

    ಬಳಿಕ ಯಾಣಿಕರನ್ನು ಇಳಿಸಿ ವಿಮಾನವನ್ನು ತಪಾಸಣೆ ಮಾಡಲಾಗಿದೆ. ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ ದುಬೈಗೆ ತೆರಳಲು ಪ್ರಯಾಣಕ್ಕೆ ವ್ಯವಸ್ಥೆ ಮಾಡಗಿದೆ.

    Post Views: 209

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.