Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆರ್ ಎಸ್ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೇಸ್ ಸುಟ್ಟು ಬೂದಿಯಾಗುತ್ತದೆ – ನಳಿನ್ ಕುಮಾರ್ ಕಟೀಲ್
    ಇತ್ತೀಚಿನ ಸುದ್ದಿ

    ಆರ್ ಎಸ್ಎಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೇಸ್ ಸುಟ್ಟು ಬೂದಿಯಾಗುತ್ತದೆ – ನಳಿನ್ ಕುಮಾರ್ ಕಟೀಲ್

    May 26, 2023
    Share

    ಮಂಗಳೂರು : ಆರ್ ಎಸ್ ಎಸ್ ಮತ್ತು ಭಜರಂಗದಳದ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಸರ್ವನಾಶ ಖಂಡಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುಡುಗಿದ್ದಾರೆ.

    ಮಂಗಳೂರಿನಲ್ಲಿ ಮಾತನಾಡಿದ ಅವರು ಪ್ರಿಯಾಂಕ್ ಖರ್ಗೆ ಬಾಯಿಗೆ ಹಿಡಿತ ಇಟ್ಟುಕೊಂಡು, ನಾಲಿಗೆ ಹಿಡಿತದಲ್ಲಿ ಮಾತನಾಡಲಿ. ಭಜರಂಗದಳ, ಆರ್.ಎಸ್.ಎಸ್ ನಿಷೇಧ ಮಾಡಲು ನಿಮಗೆ ಹಕ್ಕಿಲ್ಲ. ಪಿಎಫ್ಐ ಅನ್ನ ನಾವು ನಿಷೇಧ ಮಾಡಿದ್ದೇವೆ, ಇವರೇನು ನಿಷೇಧ ಮಾಡೋದು? ಎಂದು ಪ್ರಶ್ನಿಸಿದ್ದಾರೆ.ನೆಹರೂ ಆರ್ ಎಸ್ಎಸ್ ನಿಷೇಧಕ್ಕೆ ಕೈ ಹಾಕಿ ಸುಟ್ಟುಕೊಂಡಿದ್ದಾರೆ, ಭಜರಂಗದಳ, ಆರ್‌ಎಸ್‌‌ಎಸ್‌ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ, ಸಿದ್ದರಾಮಯ್ಯ ರಾಜಕೀಯ ಮುಗಿಯುತ್ತೆ. ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆಗೆ ತಾಕತ್ ಇದ್ದರೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನ ಬಂಧಿಸಿ. ನಿಮ್ಮ ಮೆರವಣಿಗೆ, ವಿಜಯೋತ್ಸವ, ಸಭೆಗಳಲ್ಲೇ ಪಾಕಿಸ್ತಾನ ಪರ ಘೋಷಣೆ ಬಂದಿದೆ. ಅದು ಬಿಟ್ಟು ರಾಜ್ಯವನ್ನ ವಿಭಜನಾವಾದದ ಮೂಲಕ ಕಟ್ಟೋದು ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೇಸ್ ತನ್ನ ಗ್ಯಾರಂಟಿಗಳನ್ನು ಮೊದಲು ಜಾರಿ ಮಾಡಲಿ, ಯಾರೂ ಕರೆಂಟ್ ಬಿಲ್ ಕಟ್ಟಬೇಡಿ ಅಂತ ನಾನೇ ಹೇಳ್ತೆನೆ ಎಂದರು.

    Post Views: 210

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.