Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಪೊಲೀಸರಿಂದ ತಪ್ಪಿಸಿಕೊಳ್ಳಲು ಕದ್ದ ಚಿನ್ನದ ಸರವನ್ನೇ ನುಂಗಿದ ಕಳ್ಳ!
    ಕರಾವಳಿ ಸುದ್ದಿ

    ಪೊಲೀಸರಿಂದ ತಪ್ಪಿಸಿಕೊಳ್ಳಲು ಕದ್ದ ಚಿನ್ನದ ಸರವನ್ನೇ ನುಂಗಿದ ಕಳ್ಳ!

    May 29, 2023
    Share

    ರಾಂಚಿ: ಕಳ್ಳನೊಬ್ಬ ಮಹಿಳೆಯ ಕತ್ತಿನಿಂದ ಚಿನ್ನದ ಸರ ಕದ್ದು ಪರಾರಿಯಾಗುವಾಗ ಪೊಲೀಸರಿಂದ ತಪ್ಪಿಸಿಕೊಳ್ಳಲು ಸರ ನುಂಗಿ ಗಂಟಲಲ್ಲಿ ಸಿಲುಕಿ ನರಳಾಡಿದ ಘಟನೆ ಜಾರ್ಖಂಡ್‌ನ ರಾಂಚಿಯಲ್ಲಿ ನಡೆದಿದೆ.

    ಡೊರಾಂಡಾ ಪೊಲೀಸ್ ಠಾಣಾ ವ್ಯಾಪ್ತಿಯ ದುಬಾದಿ ಸೇತುವೆ ಬಳಿ ಸಲ್ಮಾನ್ ಮತ್ತು ಜಾಫರ್ ಎಂಬ ಇಬ್ಬರು ಕಳ್ಳರು ಮಹಿಳೆಯ ಕತ್ತಿನಲ್ಲಿ ಚಿನ್ನದ ಸರವನ್ನು ಕಿತ್ತುಕೊಂಡಿದ್ದಾರೆ. ಸರ ಕಸಿದುಕೊಂಡ ನಂತರ ಇಬ್ಬರು ದ್ವಿಚಕ್ರವಾಹನದಲ್ಲಿ ಪರಾರಿಯಾಗಿದಾಗ ಕಳ್ಳರನ್ನು ಪೊಲೀಸರು ಬೆನ್ನಟ್ಟಿದ್ದಾರೆ. ಈ ವೇಳೆ ಸಲ್ಮಾನ್ ಸರವನ್ನು ನುಂಗಿದ್ದಾನೆ. ಬಳಿಕ ಸ್ವಲ್ಪ ಹೊತ್ತಿನಲ್ಲೇ ಸಲ್ಮಾನ್ ಮತ್ತು ಜಾಫರ್ನನ್ನು ಬಂಧಿಸಿದ್ದಾರೆ. ಈ ವೇಳೆ ಗಂಟಲಿನ ಕೆಳಭಾಗದಲ್ಲಿ ಚೈನ್ ಸಿಲುಕಿಕೊಂಡು ಎದೆ ನೋವಿನಿಂದ ಸಲ್ಮಾನ್ ನರಳಾಡಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಕ್ಸ್ ರೇ ಮೂಲಕ ಆರೋಪಿಯ ಎದೆಯಲ್ಲಿ ಸುರುಳಿಯಾಗಿ ಸಿಲುಕಿದ್ದ ಚಿನ್ನದ ಸರವನ್ನು ಪತ್ತೆ ಹಚ್ಚಿದ ವೈದ್ಯರು, ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ. ಸರವನ್ನು ಹಾಜರುಪಡಿಸಿದ್ದಾರೆ. ಅಲ್ಲದೆ ಆರೋಪಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. 

    Post Views: 221

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.