Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬದ ಯುವಕ ವಿದೇಶದಲ್ಲಿ ನೇಣಿಗೆ ಶರಣು
    ಇತ್ತೀಚಿನ ಸುದ್ದಿ

    ಕಡಬದ ಯುವಕ ವಿದೇಶದಲ್ಲಿ ನೇಣಿಗೆ ಶರಣು

    May 30, 2023
    Share

    ಕಡಬ: ವಿದೇಶದಲ್ಲಿ ಉದ್ಯೋಗದಲ್ಲಿರುವ ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕನೋರ್ವ ವಿದೇಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

    ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಯಿಲ ಗ್ರಾಮದ ಸುಣ್ಣಾಡಿ ನಿವಾಸಿ ದಿ.ಮೋನಪ್ಪ ಪೂಜಾರಿಯವರ ಪುತ್ರ ಅವಿವಾಹಿತ ಸಂದೇಶ್ (32 ವರ್ಷ) ಎಂದು ಗುರುತಿಸಲಾಗಿದೆ.ಇವರು ಕೊಲ್ಲಿ ರಾಷ್ಟ್ರದ ಓಮನ್ ದೇಶದ ಮಸ್ಕತ್‌ನಲ್ಲಿ ನೀರಿನ ಕಂಪನಿಯೊಂದರಲ್ಲಿ ಲೈನ್ ಸೇಲ್ ಉದ್ಯೋಗ ಮಾಡುತ್ತಿದ್ದು, ಎಂಟು ತಿಂಗಳ ಹಿಂದೆಯಷ್ಟೆ ಕೆಲಸಕ್ಕೆ ಸೇರಿದ್ದರು. ಇವರ ಸಹೋದರ ಸಂತೋಷ್ ಕೂಡಾ ಮಸ್ಕತ್‌ನಲ್ಲೇ ಉದ್ಯೋಗದಲ್ಲಿದ್ದು ಒಂದೇ ಕೊಠಡಿಯಲ್ಲಿ ವಾಸವಾಗಿದ್ದರು.ಆತ್ಮಹತ್ಯೆ ಮಾಡಿಕೊಂಡ ಸಂದೇಶ್ ಸಂಬಂಧಿಯಾದ ಕೊಯಿಲ ಗ್ರಾಮದ ಅಂಬಾ ನಿವಾಸಿ ಚರಣ್ ಎಂಬ ಯುವಕ ಕೂಡಾ ಮಸ್ಕತ್‌ನಲ್ಲಿ ಉದ್ಯೋಗದಲ್ಲಿದ್ದು ಇವರು ಇನ್ನೊಂದು ಕೊಠಡಿಯಲ್ಲಿ ವಾಸವಾಗಿದ್ದಾರೆ. ಬೇಗ ಕರ್ತವ್ಯ ಮುಗಿಸಿ ಬಂದ ಸಂದೇಶ್ ಮನೆಯ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    Post Views: 207

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.