Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹೃದಯಾಘಾತಕ್ಕೆ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಸಾಲಿಯತ್ ನಿಧನ
    ಇತ್ತೀಚಿನ ಸುದ್ದಿ

    ಹೃದಯಾಘಾತಕ್ಕೆ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಸಾಲಿಯತ್ ನಿಧನ

    May 31, 2023
    Share

    ಬೆಳ್ತಂಗಡಿ:ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

    ಉಜಿರೆ ಎಸ್.ಡಿ.ಎಂ.ಕಾಲೇಜು ಹಳೇ ವಿದ್ಯಾರ್ಥಿ ಸಾಲಿಯತ್(24) ಪ್ರತಿಭಾನ್ವಿತೆಯಾಗಿದ್ದರು.ಪಡಂಗಡಿ ಪೊಯ್ಯೇಗುಡ್ಡೆ ನಿವಾಸಿಗೆ ಇವರು ವಿವಾಹವಾಗಿ ಒಂದು ವರ್ಷದಿಂದ ಚಿಕ್ಕಮಗಳೂರಿನ ಪತಿ ಮನೆಯಲ್ಲಿದ್ದರು.

    ಎದೆನೋವಿನಿಂದ ಮೊದಲು ಅವರಿಗೆ ಬನ್ಕಲ್ ನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು.ಅಲ್ಲಿ ಹೃದಯಾಘಾತ ದೃಢಪಟ್ಟ ಹಿನ್ನೆಲೆ ನಿನ್ನೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು.

    ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಸಾಲಿಯತ್ ನಿಧನದಿಂದ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿದೆ.

    ಸಾಲಿಯತ್ ಅವರು ಉತ್ತರಪ್ರದೇಶದಲ್ಲಿ ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಗೆಲ್ಲುವಲ್ಲಿ ಪಾತ್ರ ವಹಿಸಿದ್ದರು.

    Post Views: 191

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.