Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗ್ರಾಹಕರ ಸೋಗಿನಲ್ಲಿ ಬಂದು ‘ವೇಶ್ಯಾವಾಟಿಕೆ’ ಜಾಲ ಭೇದಿಸಿದ ಪೊಲೀಸರು
    ಇತ್ತೀಚಿನ ಸುದ್ದಿ

    ಗ್ರಾಹಕರ ಸೋಗಿನಲ್ಲಿ ಬಂದು ‘ವೇಶ್ಯಾವಾಟಿಕೆ’ ಜಾಲ ಭೇದಿಸಿದ ಪೊಲೀಸರು

    June 4, 2023
    Share

    ಬೆಂಗಳೂರು : ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಓರ್ವ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

    ಮೆಜೆಸ್ಟಿಕ್ನ ಬಸ್ ನಿಲ್ದಾಣದ ಬಾಲಾಜಿ ಲಾಡ್ಜ್ನ ಮ್ಯಾನೇಜರ್ ಮಹೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 1400 ರೂ ನಗದು ವಶಕ್ಕೆ ಪಡೆದುಕೊಳ್ಳಲಾಗಿದೆ. ಇಬ್ಬರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

    ಹೆಣ್ಣು ಮಕ್ಕಳಿಗೆ ಆಮಿಷವೊಡ್ಡಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾರೆ ಎಂದು ಪೊಲೀಸರಿಗೆ ಖಚಿತ ಮಾಹಿತಿ ಬಂದಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಓರ್ವ ಮಹಿಳೆಯನ್ನು ರಕ್ಷಿಸಿ ಆರೋಪಿಯನ್ನು ಬಂಧಿಸಿದ್ದಾರೆ.

    Post Views: 266

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.