Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಠ್ಯ ಪರಿಷ್ಕರಣೆ: ನಾಳಿನ ಸಂಪುಟ ಸಭೆಯಲ್ಲಿ ತೀರ್ಮಾನ
    ಇತ್ತೀಚಿನ ಸುದ್ದಿ

    ಪಠ್ಯ ಪರಿಷ್ಕರಣೆ: ನಾಳಿನ ಸಂಪುಟ ಸಭೆಯಲ್ಲಿ ತೀರ್ಮಾನ

    June 7, 2023
    Share

    ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹಿಂದಿನ ಬಿಜೆಪಿ ಸರ್ಕಾರದಲ್ಲಿ ಪರಿಷ್ಕರಿಸಿದ್ದ ಕೆಲವೊಂದು ಅಧ್ಯಾಯಗಳನ್ನು ಕೈಬಿಡಲು ನಿರ್ಧರಿಸಿದೆ.

    ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಈ ಸಾಲಿನ ಮಟ್ಟಿಗೆ ವಿವಾದಿತ ಹಾಗೂ ಆಕ್ಷೇಪಣೆಗಳಿರುವ ಪಠ್ಯಗಳನ್ನು ಬೋಧನೆ, ಪರೀಕ್ಷೆ ಮತ್ತು ಮೌಲ್ಯಮಾಪನ ಪ್ರಕ್ರಿಯೆಯಿಂದ ಕೈಬಿಡಲು ತೀರ್ಮಾನಿಸಲಾಗಿದೆ.ಈ ಸಭೆಯಲ್ಲಿ ಈಗಾಗಲೇ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳಬಾರದು ಎಂದು ತಜ್ಞರು , ಸಾಹಿತಿಗಳು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.ಹೀಗಾಗಿ ಮುಂದಿನ ಸಂಪುಟದಲ್ಲಿ ಮತ್ತೊಮ್ಮೆ ಈ ವಿಷಯ ಚರ್ಚಿಸಿ ಘೋಷಣೆ ಮಾಡುವುದಾಗಿ ಸಿಎಂ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

    Post Views: 266

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.