Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕುಂಕುಮ ವಿಭೂತಿ ಇಡಬಾರದು ಅಂತ ನಾನ್ ಹೇಳಿಲ್ಲ, ಸುಮ್ನೆ ಅಪಪ್ರಚಾರ ಮಾಡ್ಬೇಡಿ – ಗೃಹ ಸಚಿವ ಡಾ. ಜಿ. ಪರಮೇಶ್ವರ್
    ಇತ್ತೀಚಿನ ಸುದ್ದಿ

    ಕುಂಕುಮ ವಿಭೂತಿ ಇಡಬಾರದು ಅಂತ ನಾನ್ ಹೇಳಿಲ್ಲ, ಸುಮ್ನೆ ಅಪಪ್ರಚಾರ ಮಾಡ್ಬೇಡಿ – ಗೃಹ ಸಚಿವ ಡಾ. ಜಿ. ಪರಮೇಶ್ವರ್

    June 9, 2023
    Share

    ಪೊಲೀಸರು ಕುಂಕುಮ, ವಿಭೂತಿ ಇಡುವಂತಿಲ್ಲ ಎಂದು ನಾನು ಹೇಳಿಲ್ಲ. ಬೊಟ್ಟು ಯಾರು ಬೇಕಾದರೂ ಇಟ್ಟುಕೊಳ್ಳಬಹುದು. ಪೊಲೀಸರಿಗೆ ನಿಯಮಗಳ ಪ್ರಕಾರ ವಸ್ತ್ರ ಸಂಹಿತೆ ಇರುತ್ತದೆ. ಅದನ್ನು ಪಾಲಿಸಲಷ್ಟೇ ತಿಳಿಸಿದ್ದೇನೆ. ಈ ವಿಚಾರದಲ್ಲಿ ಅಪಪ್ರಚಾರ ಬೇಡ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದ ಅವರು, ಅನಗತ್ಯ ವಿವಾದಗಳನ್ನು ಸೃಷ್ಟಿಮಾಡುವ ಅಗತ್ಯವಿಲ್ಲ. ನಾನು ಅಂತಹ ಯಾವುದೇ ಸೂಚನೆಯನ್ನು ನೀಡಿಲ್ಲ. ವಸ್ತ್ರ ಸಂಹಿತೆ ಪಾಲಿಸುವಂತೆ ಸೂಚಿಸಿದ್ದೇನೆ. ಬೊಟ್ಟು ಇಡಬೇಡಿ ಎಂದು ಯಾರಿಗೂ ಹೇಳಿಲ್ಲ. ಸುಳ್ಳು ಸುದ್ದಿ ಹಬ್ಬಿಸುವ ಪ್ರಯತ್ನ ಬೇಡ ಎಂದು ಸ್ಪಷ್ಟಪಡಿಸಿದರು.

    ಹಿಂದೂಗಳನ್ನು ಗುರಿ ಮಾಡಲಾಗುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕೋಮುವಾದ ಒಂದು ಸಮುದಾಯಕ್ಕೆ ಸೀಮಿತವಲ್ಲ. ಯಾವುದೇ ಸಮುದಾಯದವರು ಕೋಮು ಪ್ರಚೋದನೆಗೆ ಯತ್ನಿಸಿದರೂ ಕ್ರಮ ಖಚಿತ ಎಂದು ಹೇಳಿದರು. ಎಲ್ಲಾ ಸಮುದಾಯದಲ್ಲೂ ಕೋಮುವಾದ ಇದೆ. ಕೋಮುವಾದ ತಡೆಗೆ ಪೊಲೀಸ್‌ ಇಲಾಖೆಯಲ್ಲಿ ಪ್ರತ್ಯೇಕ ವಿಂಗ್‌ ಮಾಡುತ್ತೇವೆ ಎಂದರು.

    Post Views: 173

    Related Posts

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.