Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ : ಕ್ಷುಲ್ಲಕ ಕಾರಣಕ್ಕೆ ಎರಡು ವಿಧ್ಯಾರ್ಥಿ ಗುಂಪುಗಳ ನಡುವೆ ಮಾರಾಮಾರಿ.!
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ : ಕ್ಷುಲ್ಲಕ ಕಾರಣಕ್ಕೆ ಎರಡು ವಿಧ್ಯಾರ್ಥಿ ಗುಂಪುಗಳ ನಡುವೆ ಮಾರಾಮಾರಿ.!

    June 12, 2023
    Share

    ಉಪ್ಪಿನಂಗಡಿ : ಕ್ಷುಲ್ಲಕ ಕಾರಣಕ್ಕೆ ಎರಡು ವಿಧ್ಯಾರ್ಥಿಗಳ ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣ ಪರಿಸರದಲ್ಲಿ ನಡೆದಿದೆ. ಇದೀಗ 8 ಮಂದಿ ವಿದ್ಯಾರ್ಥಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಸಂಘರ್ಷ ನಿರತ ವಿದ್ಯಾರ್ಥಿಗಳ ಗುಂಪನ್ನು ಕರ್ತವ್ಯದಲ್ಲಿದ್ದ ಪೊಲೀಸರು ಸಮಾಧಾನ ಪಡಿಸಿ ಚದುರಿಸಲು ಯತ್ನಿಸಿದರೂ, ಅದನ್ನು ಲೆಕ್ಕಿಸದೆ ಹೊಡೆದಾಟದಲ್ಲಿ ತೊಡಗಿದ್ದರು. ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಗಿರೀಶ್, ಅಭಿಷಿತ್, ಧನುಷ್, ಮೋಹನ್, ನಂದನ್, ವಿನ್ಯಾಸ್, ರೂಪೇಶ್, ಹಿತೇಶ್ ಎಂಬುವರನ್ನು ವಶಕ್ಕೆ ಪಡೆದು ಅವರ ವಿರುದ್ದ ಸಾರ್ವಜನಿಕ ಶಾಂತಿಭಂಗದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ

    Post Views: 253

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.