Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 83 ರೌಡಿ ಶೀಟರ್‌ ಮನೆಗಳಿಗೆ ಪೊಲೀಸರಿಂದ ದಾಳಿ
    ಇತ್ತೀಚಿನ ಸುದ್ದಿ

    ಮಂಗಳೂರು: 83 ರೌಡಿ ಶೀಟರ್‌ ಮನೆಗಳಿಗೆ ಪೊಲೀಸರಿಂದ ದಾಳಿ

    June 12, 2023
    Share

    ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯಲ್ಲಿ 83 ರೌಡಿ ಶೀಟರ್‌ಗಳ ಮನೆಗಳಲ್ಲಿ ಪೊಲೀಸರು ಜೂ.11ರ ಭಾನುವಾರ ದಿಢೀರ್ ತಪಾಸಣೆ ನಡೆಸಿದ್ದಾರೆ. ಅಕ್ರಮ ಆಯುಧಗಳ ಬಗ್ಗೆ ಶೋಧ ನಡೆಸಿ ಯಾವುದೇ ರೌಡಿ ಚಟುವಟಿಕೆ ನಡೆಸದಂತೆ ಎಚ್ಚರಿಕೆ ನೀಡಲಾಗಿದೆ. ತಪಾಸಣೆ ವೇಳೆ ಯಾವುದೇ ಅಯುಧಗಳು ಪತ್ತೆಯಾಗಿಲ್ಲ. ಪೊಲೀಸ್ ಇಲಾಖೆ ಆಗಾಗ್ಗೆ ಇಂತಹ ತಪಾಸಣೆ ಕಾರ್ಯಾಚರಣೆಯನ್ನು ನಡೆಸುತ್ತಿದ್ದು, ಇದರಿಂದಾಗಿ ರೌಡಿಗಳ ಮೇಲೆ ನಿರಂತರ ನಿಗಾ ಸಾಧ್ಯವಾಗುತ್ತದೆ ಎಂದು ಎಸ್ಪಿ ತಿಳಿಸಿದ್ದಾರೆ.ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲೂ 148 ಮಂದಿ ರೌಡಿ ಶೀಟರ್, ಹಳೆ ಆರೋಪಿಗಳನ್ನು ತಪಸೆಣೆಗೊಳಪಡಿಸಲಾಗಿದೆ.

    Post Views: 235

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.