Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ – ಪ್ರಕರಣ ದಾಖಲು
    ಕ್ರೈಂ ಸ್ಟೋರಿ

    ಮಂಗಳೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ – ಪ್ರಕರಣ ದಾಖಲು

    June 13, 2023
    Share

    ಮಂಗಳೂರು: ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಸಂಚಾರ ಪೊಲೀಸ್ ಸಿಬ್ಬಂದಿಗೆ ಹಲ್ಲೆಗೈದು, ಅವಾಚ್ಯವಾಗಿ ನಿಂದನೆ ಮಾಡಿದ ಆರೋಪದಲ್ಲಿ ಆರೋಪಿ ಅಬ್ದುಲ್ ರೆಹಮಾನ್ ಎಂಬವರ ವಿರುದ್ಧ ಸಂಚಾರ ಪೊಲೀಸ್ ಸಿಬ್ಬಂದಿ ರಮೇಶ್ ಎಂಬವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಮಂಗಳೂರು ಸಿಟಿ ಸೆಂಟರ್ ರಿಕ್ಷಾ ಪಾರ್ಕಿಂಗ್ ಎದುರುಗಡೆ ರಸ್ತೆಯಲ್ಲಿ ಸಂಚಾರ ಪೊಲೀಸ್ ಸಿಬ್ಬಂದಿ ರಮೇಶ್ ಟ್ರಾಫಿಕ್ ತೆರವು ಮಾಡುತ್ತಿದ್ದ ವೇಳೆಯಲ್ಲಿ ಆರೋಪಿ ಅಬ್ದುಲ್ ರೆಹಮಾನ್ ಅವಾಚ್ಯವಾಗಿ ಬೈದು ಪೊಲೀಸ್ ಸಮವಸ್ತ್ರವನ್ನು ಕೈಯಿಂದ ಎಳೆದು ಎದೆ ಭಾಗಕ್ಕೆ ಮುಷ್ಟಿಯಿಂದ ಗುದ್ದಿ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಸಿಬ್ಬಂದಿ ಆರೋಪಿಸಿದ್ದಾರೆ. ಆರೋಪಿ ಅಬ್ದುಲ್ ರೆಹಮಾನ್ ವಿರುದ್ಧ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಹಿನ್ನಲೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ

    Post Views: 309

    Related Posts

    ಬೆಳ್ತಂಗಡಿ:16 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ- ಗರ್ಭಿಣಿಯಾದ ಪ್ರಕರಣದಲ್ಲಿ ಆರೋಪಿಯ ಬಂಧನ

    July 21, 2026

    ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ತಲ್ವಾರ್ ಹಿಡಿದು ದಾಂಧಲೆ: ಆರೋಪಿ ಬಂಧನ

    July 19, 2026

    ಬಂಟ್ವಾಳ: ಲಾವಣ್ಯ ಭೀಕರ ಹತ್ಯೆ ಪ್ರಕರಣ- ಆರೋಪಿ ಬಂಧನ

    July 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.