Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಗೆಳತಿಯ ಖಾಸಗಿ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಬ್ಲ್ಯಾಕ್ ಮೇಲ್; ಯುವಕನ ವಿರುದ್ಧ ದೂರು ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ಗೆಳತಿಯ ಖಾಸಗಿ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಬ್ಲ್ಯಾಕ್ ಮೇಲ್; ಯುವಕನ ವಿರುದ್ಧ ದೂರು ದಾಖಲು

    June 14, 2023
    Share

    ಮಂಗಳೂರು; ಗೆಳತಿಯ ಖಾಸಗಿ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಯುವಕನ ವಿರುದ್ಧ ಉರ್ವಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ರಂಜಿತ್‌ ಶೆಟ್ಟಿ ಎಂಬಾತನ ವಿರುದ್ಧ ದೂರು ದಾಖಲಾಗಿದೆ. ಈತ ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಎಂಬಾಕೆಗೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ. ಇವರ ನಡುವೆ ಸ್ನೇಹ ಬೆಳೆದು, ಅನೋನ್ಯತೆಯಿಂದ ಇದ್ದರು.ಈ ವೇಳೆ ಯುವತಿಯ ಮೊಬೈಲ್‌ನಿಂದ ಖಾಸಗಿ ಫೋಟೋ, ವೀಡಿಯೋವನ್ನು ರಂಜಿತ್‌ ತನ್ನ ಮೊಬೈಲ್‌ಗೆ ಕಳುಹಿಸಿದ್ದನು. ಈ ವಿಚಾರ ತಿಳಿದ ಯುವತಿ ರಂಜಿತ್‌ನಿಂದ ದೂರವಾಗುತ್ತಿದ್ದಂತೆ ಆಕೆಯ ಖಾಸಗಿ ಪೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾನೆ. ಜೊತೆಗೆ ಅವಾಚ್ಯ ಶಬ್ದಗಳಿಂದ ಬೈದು, ಆಕೆಯಿಂದ ಪ್ರತಿ ತಿಂಗಳು 20,000 ರೂ.ನಂತೆ ಹಣ ಪಡೆದುಕೊಂಡಿದ್ದ.  ಜೊತೆಗೆ ಆಕೆ ನಿರ್ವಹಿಸುತ್ತಿದ್ದ ಸಂಸ್ಥೆಯ ಇ-ಮೇಲ್‌ ಹಾಗೂ ಆಕೆಯ ಸಹೋದ್ಯೋಗಿಗಳ ಮೊಬೈಲ್‌ಗೆ ಖಾಸಗಿ ಪೋಟೋ ಮತ್ತು ವಿಡೀಯೋಗಳನ್ನು ಕಳುಹಿಸಿ ಮಾನಸಿಕ  ಹಿಂಸೆಯನ್ನು ನೀಡಿದ್ದಾನೆ. ಹಾಗೂ ಆಕೆಯ ತಾಯಿ ಮನೆಗೆ ತೆರಳಿ “ನಿಮ್ಮ ಮಗಳಿಗೆ ನನ್ನೊಂದಿಗೆ ಸಂಪರ್ಕದಲ್ಲಿ ಇರುವಂತೆ ಹೇಳಿ, ಇಲ್ಲದಿದ್ದಲ್ಲಿ ನಿಮ್ಮನ್ನು ಮುಗಿಸುತ್ತೇನೆಂದು” ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    Post Views: 221

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.