Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪೊಲೀಸ್ ಠಾಣೆ ಪಕ್ಕದಲ್ಲೇ ಮೊದಲ ರಾತ್ರಿಯ ಸಂಭ್ರಮದ ಬ್ಯಾನರ್..!!
    ಇತ್ತೀಚಿನ ಸುದ್ದಿ

    ಮಂಗಳೂರು: ಪೊಲೀಸ್ ಠಾಣೆ ಪಕ್ಕದಲ್ಲೇ ಮೊದಲ ರಾತ್ರಿಯ ಸಂಭ್ರಮದ ಬ್ಯಾನರ್..!!

    June 14, 2023
    Share

    ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಬ್ಯಾನರ್ ಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜಕೀಯ ಬ್ಯಾನರ್ ಗಳ ನಡುವೆ ಇದೀಗ ಯುವಕನೊಬ್ಬನ ಫಸ್ಟ್ ನೈಟ್ ಬ್ಯಾನರ್ ಕೂಡ ಎದ್ದು ನಿಂತಿದೆ.

    ಕದ್ರಿ ಪೊಲೀಸ್‌ ಠಾಣೆಯ ಕಂಪೌಂಡ್ ಗೋಡೆಗೆ ತಾಗಿಕೊಂಡಂತೆ ಈ ಬ್ಯಾನರ್ ಹಾಕಲಾಗಿದೆ.

    ಯುವಕನೊಬ್ಬನ ಮದುವೆಯ ಮೊದಲ ರಾತ್ರಿಯ ಸಂಭ್ರಮ ಎಂದು ಮತ್ತೊಂದು ಹೋರ್ಡಿಂಗ್ಸ್ ಹಾಕಲಾಗಿದೆ. ರಾತ್ರಿಯಿಡೀ ಹೋರಾಡಿ ಗೆದ್ದು ಬಾ ಎಂದು ಗೆಳೆಯರು ಹಾರೈಸಿ ಸರಕಾರಿ ಜಾಗದಲ್ಲಿ ದೊಡ್ಡ ಸಾಧನೆ ಎಂಬಂತೆ ಹೋರ್ಡಿಂಗ್ ಹಾಕಿದ್ದಾರೆ.

    ಸರಕಾರಿ ಜಾಗದಲ್ಲಿ ಯಾವುದೇ ಅನುಮತಿ ಇಲ್ಲದೆ ತಮಗೆ ಇಷ್ಟಬಂದಂತೆ ಅಶ್ಲೀಲ ಸಂದೇಶ ಸಾರುವ, ಮುಜುಗರ ತರುವ ಜಾಹೀರಾತು ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜೊತೆಗೆ ಮಳೆಗೆ ಚಳಿಗೆ ಕಚೇರಿಯಲ್ಲಿ ಕುಳಿತಿರುವ ಅಧಿಕಾರಿಗಳು ಮೈಚಳಿ ಬಿಟ್ಟು ಇಂತಹ ಅನಧಿಕೃತ, ಮತ್ತು ಅಶ್ಲೀಲ ಬ್ಯಾನರ್‌ಗಳ ವಿರುದ್ದ ದಂಡ ಅಥವಾ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರಿನ ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.

    Post Views: 420

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.