Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಸೌಜನ್ಯ ಅತ್ಯಾಚಾರ & ಕೊಲೆ ಪ್ರಕರಣ ; ‘ಸಂತೋಷ್ ರಾವ್’ ದೋಷಮುಕ್ತ, ಬಿಡುಗಡೆಗೆ ಕೋರ್ಟ್ ಆದೇಶ
    ಇತ್ತೀಚಿನ ಸುದ್ದಿ

     ಸೌಜನ್ಯ ಅತ್ಯಾಚಾರ & ಕೊಲೆ ಪ್ರಕರಣ ; ‘ಸಂತೋಷ್ ರಾವ್’ ದೋಷಮುಕ್ತ, ಬಿಡುಗಡೆಗೆ ಕೋರ್ಟ್ ಆದೇಶ

    June 16, 2023
    Share

    ಬೆಂಗಳೂರು : ಉಜಿರೆಯಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಆರೋಪಿ ಸಂತೋಷ್ ರಾವ್ ದೋಷಮುಕ್ತ ಎಂದು ಹೇಳಿದ್ದು, ಬಿಡುಗಡೆಗೆ ಆದೇಶಿಸಿದೆ.

    ಸಾಕ್ಷ್ಯಾಧಾರ ಕೊರತೆ ಹಿನ್ನೆಲೆ ಸಂತೋಷ್ ರಾವ್ ಬಿಡುಗಡೆ ಮಾಡಲಾಗಿದ್ದು, ಸಿಬಿಐ ವಿಶೇಷ ಕೋರ್ಟ್ ಜಡ್ಜ್ ಸಿ.ಬಿ ಸಂತೋಷ್ ಈ ಆದೇಶ ಹೊರಡಿಸಿದ್ದಾರೆ.

    ಅಂದ್ಹಾಗೆ, 2012 ಅಕ್ಟೋಬರ್ 10ರಂದು ದಕ್ಷಿಣ ಕನ್ನಡ ಜಿಲ್ಲಡ ಬೆಳ್ತಂಗಡಿ ತಾಲೂಕಿನ ಉಜಿರೆ ಪಟ್ಟಣದ ಎಸ್‍ಡಿಎಂ ಕಾಲೇಜು ವಿದ್ಯಾರ್ಥಿಯಾಗಿದ್ದ ಸೌಜನ್ಯ ಶವ ಪತ್ತೆಯಾಗಿತ್ತು.

    Post Views: 298

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.