Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದಿರೆ: ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
    ಇತ್ತೀಚಿನ ಸುದ್ದಿ

    ಮೂಡುಬಿದಿರೆ: ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

    June 19, 2023
    Share

    ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಅಲಂಗಾರಿನಲ್ಲಿ ಭಾನುವಾರ ಬೆಳಗ್ಗೆ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಮೂಡುಬಿದಿರೆ ಎಸ್.ಎನ್.ಎಂ ಪಾಲಿಟೆಕ್ನಿಕ್‌ನ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸಾತ್ವಿಕ್ ಭಂಡಾರಿ(21) ಆತ್ಮಹತ್ಯೆ ಮಾಡಿಕೊಂಡಾತ. ಭಾನುವಾರ ಬೆಳಗ್ಗೆ ಸಾತ್ವಿಕ್‌ನನ್ನು ಆತನ ತಾಯಿ ಎಬ್ಬಿಸುವಾಗ ಕೋಪಗೊಂಡಿದ್ದು, ಕೆಲವು ನಿಮಿಷಗಳ ಬಳಿಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 256

    Related Posts

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026

    ರೈಲ್ವೆ ಗೇಟ್ ಅಪಘಾತ ತಡೆಗೆ ಆ್ಯಕ್ಷನ್; ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026

    ರೈಲ್ವೆ ಗೇಟ್ ಅಪಘಾತ ತಡೆಗೆ ಆ್ಯಕ್ಷನ್; ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.