Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜೋಳಿಗೆ ಹಿಡಿದು ಅಕ್ಕಿ ಕೇಳಿದ್ರಲ್ಲ ಶೋಭಕ್ಕ, ಈಗ ಎಲ್ಲಿ ಹೋದ್ರಿ: ಮಮತಾ ಗಟ್ಟಿ
    ಇತ್ತೀಚಿನ ಸುದ್ದಿ

    ಜೋಳಿಗೆ ಹಿಡಿದು ಅಕ್ಕಿ ಕೇಳಿದ್ರಲ್ಲ ಶೋಭಕ್ಕ, ಈಗ ಎಲ್ಲಿ ಹೋದ್ರಿ: ಮಮತಾ ಗಟ್ಟಿ

    June 20, 2023
    Share

    ಮಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನ ಭಾಗ್ಯ ಯೋಜನೆ ಅನುಷ್ಟಾನಕ್ಕೆ ಕೇಂದ್ರ ಸರ್ಕಾರ ಅಕ್ಕಿ ಕೊಡಬೇಕು ಎಂದು ಆಗ್ರಹಿಸಿದ ಕಾಂಗ್ರೆಸ್ ಕಾರ್ಯಕರ್ತರು ಅನ್ನದ ಬಟ್ಟಲು ಬಡಿದು ಪ್ರತಿಭಟಿಸಿದರು.

    ಅಕ್ಕಿ ಕೊಡಲು ಒಪ್ಪಿಕೊಂಡಿದ್ದ ಭಾರತೀಯ ಆಹಾರ ನಿಗಮವು ಕೇಂದ್ರ ಸರ್ಕಾರದ ಒತ್ತಡದಿಂದ ಈಗ ಅಕ್ಕಿ ಕೊಡಲು ನಿರಾಕರಿಸುತ್ತಿದೆ.

    ಜನರ ಆಹಾರ ಭದ್ರತೆ ಕಸಿಯುವ ಕೆಲಸ ಕೇಂದ್ರ ಸರ್ಕಾರದಿಂದ ಆಗುತ್ತಿದೆ ಎಂದು ಮಾಜಿ ಶಾಸಕ ಜೆ.ಆರ್. ಲೋಬೊ ಆರೋಪಿಸಿದರು.

    ದುರ್ಬಲ ವರ್ಗದ ಪರವಾಗಿರುವ ಪಕ್ಷ ಕಾಂಗ್ರೆಸ್. ಬಡವರಿಗೆ ಉಚಿತ ಅಕ್ಕಿ ಕೊಡುವ ವ್ಯವಸ್ಥೆಯನ್ನು ಮೊದಲು ಜಾರಿಗೆ ತಂದಿದ್ದು ಸಿದ್ದರಾಮಯ್ಯ. ಹಿಂದೆ ಕಾಂಗ್ರೆಸ್ ಅಧಿಕಾರ ಪಡೆದಾಗ ಈ ಯೋಜನೆ ಪ್ರಥಮ ಬಾರಿಗೆ ಜಾರಿಗೊಂಡಿತು. ಈಗ ಮತ್ತೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ , ಅನ್ನಭಾಗ್ಯ ಯೋಜನೆ ಜಾರಿಗೊಳಿಸಲು ಹೊರಟಿದ್ದು, ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಇದಕ್ಕೆ ಅಡ್ಡಿ ಮಾಡುತ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದರು.

    ಶೋಭಕ್ಕ ಎಲ್ಲಿ ಹೋದ್ರಿ? ‘ಆಗ ಬಂಟ್ವಾಳದಲ್ಲಿ ಜೋಳಿಗೆ ಹಿಡಿದು ಅಕ್ಕಿ ಕೇಳಿದ್ರಲ್ಲ, ಈಗ ಎಲ್ಲಿ ಹೋದ್ರಿ’ ಎಂದು ಕೆಪಿಸಿಸಿ ಮಹಿಳಾ ಘಟಕದ ಕಾರ್ಯದರ್ಶಿ ಮಮತಾ ಗಟ್ಟಿ ಪ್ರಶ್ನಿಸಿದರು.

    Post Views: 214

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.