Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕೆನಡಾದಲ್ಲಿ ಉದ್ಯೋಗ ದೊರಕಿಸಿಕೊಡುವುದಾಗಿ ಹೇಳಿ ವಂಚನೆ
    ಇತ್ತೀಚಿನ ಸುದ್ದಿ

    ಮಂಗಳೂರು: ಕೆನಡಾದಲ್ಲಿ ಉದ್ಯೋಗ ದೊರಕಿಸಿಕೊಡುವುದಾಗಿ ಹೇಳಿ ವಂಚನೆ

    June 20, 2023
    Share

    ಮಂಗಳೂರು: ಕೆನಡಾದಲ್ಲಿ ಉದ್ಯೋಗ ನೇಮಕಾತಿ ಮಾಡಿಸಿಕೊಡುವುದಾಗಿ ಹೇಳಿ ಹಣ ಪಡೆದು ವಂಚಿಸಿರುವ ಘಟನೆ ನಡೆದಿದೆ.

    ವ್ಯಕ್ತಿಯೋರ್ವರು ವಿದೇಶದಲ್ಲಿ ಉದ್ಯೋಗಾವಕಾಶದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹುಡುಕಾಟ ನಡೆಸುತ್ತಿದ್ದಾಗ ಮಾ. 28ರಂದು ಇನ್‌ಸ್ಟಾಗ್ರಾಂ ಖಾತೆಯ ಮೂಲಕ ವಿಲಿಯಂ ಪೌಲ್‌ ಆಯಂಟನಿಯ ಪರಿಚಯವಾಗಿತ್ತು.

    ಆತ ತಾನು ಕೆನಡಾ ದೇಶದ ಪ್ರಜೆಯಾಗಿದ್ದು, ಇಮಿಗ್ರೇಷನ್‌ ಅಧಿಕಾರಿಯಾಗಿರುವುದಾಗಿ ಪರಿಚಯಿಸಿಕೊಂಡು ಕೆನಡಾ ದೇಶದಲ್ಲಿ ಉದ್ಯೋಗ ಒದಗಿಸಿಕೊಡುವುದಾಗಿ ನಂಬಿಸಿದ್ದ. ಅನಂತರ ವಾಟ್ಸ್‌ಆಯಪ್‌ ಮೂಲಕ ನಿರಂತರ ಸಂಪರ್ಕದಲ್ಲಿದ್ದ. ಉದ್ಯೋಗ ನೇಮಕಾತಿಯ ಬಗ್ಗೆ ವಿವಿಧ ದಾಖಲೆಗಳನ್ನು ಕಳುಹಿಸುತ್ತಿದ್ದ. ನೇಮಕಾತಿಯ ಬಗ್ಗೆ ವಿವಿಧ ಕಾರಣಗಳನ್ನು ನೀಡಿ ಮಾ. 28ರಿಂದ ಜೂ. 9ರ ನಡುವೆ ಹಂತ ಹಂತವಾಗಿ 4.80 ಲ.ರೂ.ಗಳನ್ನು ವರ್ಗಾಯಿಸಿಕೊಂಡು ಬಳಿಕ ಉದ್ಯೋಗ ಒದಗಿಸದೆ ವಂಚಿಸಿದ್ದಾನೆ. ಈ ಬಗ್ಗೆ ಮಂಗಳೂರಿನ ಸೆನ್‌ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 226

    Related Posts

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.