Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಪ್ರಾಪ್ತರಿಗೆ ವಾಹನ ಚಾಲನೆಗೆ ಅವಕಾಶ ನೀಡುವ ಪೋಷಕರಿಗೆ ಬಿಗ್ ಶಾಕ್ : 20 ಸಾವಿರ ರೂ. ದಂಡ ವಿಧಿಸಿದ ಕೋರ್ಟ್!
    ಇತ್ತೀಚಿನ ಸುದ್ದಿ

    ಅಪ್ರಾಪ್ತರಿಗೆ ವಾಹನ ಚಾಲನೆಗೆ ಅವಕಾಶ ನೀಡುವ ಪೋಷಕರಿಗೆ ಬಿಗ್ ಶಾಕ್ : 20 ಸಾವಿರ ರೂ. ದಂಡ ವಿಧಿಸಿದ ಕೋರ್ಟ್!

    June 21, 2023
    Share

    ಬೆಂಗಳೂರು : ಅಪ್ರಾಪ್ತ ಬಾಲಕರಿಗೆ ವಾಹನ ಚಾಲನೆ ಮಾಡುವ ನೀಡುವ ಪೋಷಕರಿಗೆ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಬರೋಬ್ಬರಿ 20 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.

    ಹೌದು, ಅಪ್ರಾಪ್ತ ಬಾಲಕ ಬೈಕ್‌ ಚಾಲನೆ ಮಾಡಿದ ತಪ್ಪಿಗೆ ಪೋಷಕರಿಗೆ 20 ಸಾವಿರ ರೂ.

    ದಂಡ ವಿಧಿಸಿ ತೀರ್ಥಹಳ್ಳಿ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಥಹಳ್ಳಿಯ ಕುಶಾವತಿ ಬಳಿ ಡಿವೈಎಸ್‌ಪಿ ಗಜಾನನ ವಾಮನ ಸುತರ ವಾಹನ ತಪಾಸಣೆ ‌ನಡೆಸುತ್ತಿದ್ದರು. ವಾಹನ ತಪಾಸಣೆ ವೇಳೆ ಹೆಲ್ಮೆಟ್ ಧರಿಸದೇ ಅಪ್ರಾಪ್ತ ಬೈಕ್ ಚಾಲನೆ ಮಾಡಿರುವುದು ಪತ್ತೆಯಾಗಿದೆ.ಅಪ್ರಾಪ್ತ ಬಾಲಕ ಬೈಕ್‌ ಚಾಲನೆ ಮಾಡಿದ್ದಷ್ಟೇ ಅಲ್ಲ, ಹೆಲ್ಮೆಟ್‌ ಧರಿಸದೇ ಬೈಕ್‌ ಚಲಾಯಿಸಿ ನಿಯಮ ಉಲ್ಲಂಘಿಸಿದ್ದ.

    ಪರಶೀಲನೆ ವೇಳೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕಳ್ಳಿಗದ್ದೆ ಗ್ರಾಮದ ಪ್ರಮೋದ್ ಎಂಬವರಿಗೆ ಸೇರಿದ ಬೈಕ್ ಆಗಿದ್ದು, ಪೊಲೀಸರು ಘಟನೆ ಬಗ್ಗೆ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ನ್ಯಾಯಾಧೀಶರು ವಿಚಾರಣೆ ನಡೆಸಿದ್ದರು. ಅಪ್ರಾಪ್ತನಿಗೆ ಬೈಕ್ ಕೊಟ್ಟಿದ್ದಕ್ಕೆ ಮಾಲೀಕನಿಗೆ 20 ಸಾವಿರ ದಂಡ ವಿಧಿಸಿ ಕೋರ್ಟ್‌ ತೀರ್ಪು ನೀಡಿದೆ.

    Post Views: 322

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.