Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದಿರೆ: ಕ್ಷುಲ್ಲಕ ಕಾರಣಕ್ಕೆ ಏಳು ಮಂದಿ ತಂಡದಿಂದ ಇಬ್ಬರ ಮೇಲೆ ಹಲ್ಲೆ
    ಇತ್ತೀಚಿನ ಸುದ್ದಿ

    ಮೂಡುಬಿದಿರೆ: ಕ್ಷುಲ್ಲಕ ಕಾರಣಕ್ಕೆ ಏಳು ಮಂದಿ ತಂಡದಿಂದ ಇಬ್ಬರ ಮೇಲೆ ಹಲ್ಲೆ

    June 21, 2023
    Share

    ಮೂಡುಬಿದಿರೆ: ಕ್ಷುಲ್ಲಕ ವಿಚಾರಕ್ಕೆ ಏಳು ಮಂದಿಯ ತಂಡವೊಂದು ಇಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ.

    ಜೂನ್ 21 ಬುಧವಾರದಂದು ಮೂಡಬಿದಿರೆ ಲಾಡಿ ಬಳಿಯ ಮಂಗಳೂರು ರೆಸ್ಟೋರೆಂಟ್ ಬಳಿ ಈ ಘಟನೆ ನಡೆದಿದೆ.

    ಮೂಡಬಿದಿರೆ ನಿವಾಸಿ ಅಬೂಬಕ್ಕರ್ ( 57), ಅಝ್ಮಲ್ (23) ರವರಿಗೆ ಹಲ್ಲೆಗೊಳಗಾದವರು.

    ಸಿನಾನ್, ಸಿರಾಜ್, ಹಸೈನಾರ್ ಮತ್ತು ನೌಶಾದ್ ಅವರನ್ನೊಳಗೊಂಡ ತಂಡವು ಬೈಕ್ ಪಾರ್ಕಿಂಗ್ ವಿಚಾರವಾಗಿ ಜಗಳವಾಡಿ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ.

    ಅಜ್ಮಲ್ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಆರಂಭದಲ್ಲಿ ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದ ಮೂಡುಬಿದಿರೆ ಠಾಣೆ ಪೊಲೀಸರು, ಪೊಲೀಸ್ ಆಯುಕ್ತರ ಒತ್ತಡದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

    Post Views: 222

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.