Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗುರುಪುರ: ಬೈಕ್ ಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ಬ್ಯಾಂಕ್ ಉದ್ಯೋಗಿ ಮೃತ್ಯು
    ಇತ್ತೀಚಿನ ಸುದ್ದಿ

    ಗುರುಪುರ: ಬೈಕ್ ಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ಬ್ಯಾಂಕ್ ಉದ್ಯೋಗಿ ಮೃತ್ಯು

    June 22, 2023
    Share

    ಬಜ್ಪೆ : ಬೈಕ್ ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ಗುರುಪುರದಲ್ಲಿ ನಡೆದಿದೆ. ಮೃತರನ್ನು ಪೊಳಲಿ ಕರಿಯಂಗಳ ನಿವಾಸಿ ದಿ.ಅಣ್ಣಿ ಪೂಜಾರಿ ಎಂಬವರ ಪುತ್ರ ಸಂತೋಷ್ (38) ಎಂದು ಗುರುತಿಸಲಾಗಿದೆ.

    ವಾಮಂಜೂರಿನ ಸಹಕಾರಿ ಬ್ಯಾಂಕ್ ಒಂದರಲ್ಲಿ ಉದ್ಯೋಗಿಯಾಗಿದ್ದ ಸಂತೋಷ್, ಇಂದು ಬೆಳಗ್ಗೆ ಮನೆಯಿಂದ ಎಂದಿನಂತೆ ಬೈಕಿನಲ್ಲಿ ಬ್ಯಾಂಕಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗುರುಪುರ ಬ್ಯಾಂಕ್ ಬಳಿ ರಸ್ತೆಯ ಹಂಪ್ಸ್ ಬಳಿ ಬೈಕ್ ವೇಗ ಕಡಿಮೆಗೊಳಿಸಿದಾಗ ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಹಿಂದಿನಿಂದ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

    ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಸಂತೋಷ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದರೆಂದು ತಿಳಿದುಂಬಂದಿದೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 245

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.