Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಸ್ತೆ ಅಪಘಾತಕ್ಕೀಡಾಗಿ ಮೃತಪಟ್ಟ ಸ್ಥಿತಿಯಲ್ಲಿ ಕಡಬದ ಯುವಕನ ಮೃತದೇಹ ಪತ್ತೆ
    ಇತ್ತೀಚಿನ ಸುದ್ದಿ

    ರಸ್ತೆ ಅಪಘಾತಕ್ಕೀಡಾಗಿ ಮೃತಪಟ್ಟ ಸ್ಥಿತಿಯಲ್ಲಿ ಕಡಬದ ಯುವಕನ ಮೃತದೇಹ ಪತ್ತೆ

    June 23, 2023
    Share

    ಕಡಬ: ಸ್ವಂತ ಜ್ಯುವೆಲ್ಲರಿ ಉದ್ಘಾಟನೆಯ ಸಿದ್ದತೆಯಲ್ಲಿದ್ದ ಯುವಕನ ಮೃತದೇಹ ಗುಂಡ್ಯ ಸಮೀಪ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಕಡಬ ನಿವಾಸಿ ನಾಗಪ್ರಸಾದ್ ಎಂದು ಗುರುತಿಸಲಾಗಿದೆ.

    ಮರ್ಧಾಳದ ಮಸೀದಿಯ ಕಟ್ಟಡ ಸಂಕೀರ್ಣದಲ್ಲಿ ‘ಐಶ್ವರ್ಯ ಗೋಲ್ಡ್’ ಹೆಸರಿನ ಚಿನ್ನದಂಗಡಿ ತೆರೆಯಲುದ್ದೇಶಿಸಿದ್ದು, ಅದು ಇಂದು ಉದ್ಘಾಟನೆಯಾಗಬೇಕಿತ್ತು, ಈ ಹಿನ್ನೆಲೆಯಲ್ಲಿ ತಯಾರಿ ನಡೆಸಿಕೊಂಡಿದ್ದ ನಾಗಪ್ರಸಾದ್ ಅವರ ಮೃತದೇಹ ಇಂದು ಬೆಳಗ್ಗೆ ಸಕಲೇಶಪುರ ಠಾಣಾ ವ್ಯಾಪ್ತಿಯ ಗುಂಡ್ಯ ಸಮೀಪ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ.

    ಘಟನೆಯ ಬಗ್ಗೆ ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದು, ತನಿಖೆಯ ನಂತರವಷ್ಟೇ ನಿಖರ ಕಾರಣ ತಿಳಿದುಬರಬೇಕಿದೆ.

    Post Views: 264

    Related Posts

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.