Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಹಳಿತಪ್ಪಿದ ಗೂಡ್ಸ್ ರೈಲು. ತಪ್ಪಿದ ಭಾರೀ ಅನಾಹುತ
    ಇತ್ತೀಚಿನ ಸುದ್ದಿ

    ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಹಳಿತಪ್ಪಿದ ಗೂಡ್ಸ್ ರೈಲು. ತಪ್ಪಿದ ಭಾರೀ ಅನಾಹುತ

    June 24, 2023
    Share

    ಆಗ್ರಾ: ಒಂದರ ಹಿಂದೊಂದು ರೈಲು ಹಳಿ ತಪ್ಪಿದ ಸುದ್ದಿಗಳು ಮುನ್ನೆಲೆಗೆ ಬರುತ್ತಿವೆ. ಶನಿವಾರ ಬೆಳಗ್ಗೆ ಬಂಸಿ ಪಹಾರ್‌ಪುರ-ರುಬ್ಬಾಸ್ ರೈಲು ವಿಭಾಗದ ಲೆವೆಲ್ ಕ್ರಾಸಿಂಗ್‌ನಲ್ಲಿ ಗೂಡ್ಸ್ ರೈಲು ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದು ಹಳಿತಪ್ಪಿದ್ದು, ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿರುವ ಸುದ್ದಿಯಿದೆ.

    ರೈಲ್ವೇ ಅಧಿಕಾರಿಗೆ ದೊರೆತ ಮಾಹಿತಿ ಪ್ರಕಾರ, ಎಲ್ ಸಿ ಗೇಟ್ ನಂ.27ರಲ್ಲಿ ಈ ಅವಘಡ ಸಂಭವಿಸಿದೆ. ರೈಲು ಸಂಖ್ಯೆ BXR Spl (LD-42 BCN 01 BV), EP No. 31823 ಟ್ರಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ರೈಲಿನ ಮೊದಲ ನಾಲ್ಕು ಚಕ್ರಗಳು ಹಳಿತಪ್ಪಿದವು.

    ಈ ಅಪಘಾತದಲ್ಲಿ 6 ಮಂದಿ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದ ಕೂಡಲೇ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಟ್ರ್ಯಾಕ್ನಲ್ಲಿ ದುರಸ್ತಿ ಕೆಲಸ ನಡೆಯುತ್ತಿದೆ.

    Post Views: 205

    Related Posts

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.