Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಮುದ್ರ ಪಾಲಾಗುತ್ತಿದ್ದ ಇಬ್ಬರು ಮಕ್ಕಳನ್ನು ರಕ್ಸಿಸಿದ ಕಾನ್ಸ್‌ಟೇಬಲ್
    ಇತ್ತೀಚಿನ ಸುದ್ದಿ

    ಸಮುದ್ರ ಪಾಲಾಗುತ್ತಿದ್ದ ಇಬ್ಬರು ಮಕ್ಕಳನ್ನು ರಕ್ಸಿಸಿದ ಕಾನ್ಸ್‌ಟೇಬಲ್

    June 25, 2023
    Share

    ಮುಂಬೈ: ಮುಂಬೈನ ಜುಹು ಬೀಚ್‌ ಪಾಲಾಗುತ್ತಿದ್ದ ಇಬ್ಬರು ಮಕ್ಕಳನ್ನು ಪೊಲೀಸ್ ಪೇದೆಯೊಬ್ಬರು ರಕ್ಸಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಶುಕ್ರವಾರ ಸಂಜೆ ಜುಹು ಕೋಳಿವಾಡ ಬೀಚ್‌ನಲ್ಲಿ ಈ ಘಟನೆ ನಡೆದಿದೆ.

    ವಿಡಿಯೋದಲ್ಲಿ ವಿಷ್ಣು ಭೌರಾವ್ ಬೆಲೆ ಎಂದು ಗುರುತಿಸಲಾದ ಸಾಂತಾಕ್ರೂಜ್ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ತನ್ನ ಜೀವವನ್ನೇ ಒತ್ತೆಯಿಟ್ಟು 7 ಮತ್ತು 10 ವರ್ಷ ವಯಸ್ಸಿನ ಇಬ್ಬರು ಮಕ್ಕಳನ್ನು ಸಮುದ್ರದ ದಡಕ್ಕೆ ಕರೆತಂದು ಅವರ ಜೀವ ಉಳಿಸುವುದನ್ನು ನೋಡಬಹುದು. ಇದೀಗ ಮಕ್ಕಳನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಎಂದು ತಿಳಿದುಬಂದಿದೆ.

    ಈ ವೀಡಿಯೊವನ್ನು ANI ಸಂಸ್ಥೆ ಶನಿವಾರ ಸಂಜೆ ಹಂಚಿಕೊಂಡಿದೆ ಮತ್ತು ಅಂದಿನಿಂದ ಇದು 25,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಮತ್ತು 200 ಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ. ಕಾಮೆಂಟ್ ವಿಭಾಗದಲ್ಲಿ, ಬಳಕೆದಾರರು ಪೊಲೀಸ್ ಪೇದೆಯನ್ನು ಶ್ಲಾಘಿಸಿದ್ದಾರೆ.

    Post Views: 300

    Related Posts

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.