Facebook Twitter Instagram
    Saturday, June 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಾಹನ ದಟ್ಟಣೆ ಪ್ರದೇಶದಲ್ಲಿ ಟ್ರಾಫಿಕ್‌ ಪೊಲೀಸರು ಬೆಳಗ್ಗೆ-ಸಂಜೆ ಜಂಕ್ಷನ್‌ಗಳಲ್ಲಿ ಕರ್ತವ್ಯ ಕಡ್ಡಾಯ- ಕಮಿಷನರ್‌
    ಇತ್ತೀಚಿನ ಸುದ್ದಿ

    ವಾಹನ ದಟ್ಟಣೆ ಪ್ರದೇಶದಲ್ಲಿ ಟ್ರಾಫಿಕ್‌ ಪೊಲೀಸರು ಬೆಳಗ್ಗೆ-ಸಂಜೆ ಜಂಕ್ಷನ್‌ಗಳಲ್ಲಿ ಕರ್ತವ್ಯ ಕಡ್ಡಾಯ- ಕಮಿಷನರ್‌

    June 26, 2023
    Share

    ಮಂಗಳೂರು: ಟ್ರಾಫಿಕ್‌ ಪೊಲೀಸರು ತಮ್ಮ ಠಾಣಾ ವ್ಯಾಪ್ತಿಯ ಜಂಕ್ಷನ್‌, ವಾಹನ ದಟ್ಟಣೆ ಪ್ರದೇಶದಲ್ಲಿ ಬೆಳಗ್ಗೆ, ಸಂಜೆ ಹೊತ್ತು ಕಡ್ಡಾಯವಾಗಿ ಕರ್ತವ್ಯ ನಿರ್ವಹಿಸಬೇಕು. ಈಗಾಗಲೇ ಈ ಕುರಿತು ಸೂಚನೆ ನೀಡಲಾಗಿದ್ದು, ಶೇ.95ರಷ್ಟು ಮಂದಿ ಠಾಣೆಯಿಂದ ಹೊರಗಿರಬೇಕು ಎಂದು ನಗರ ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಜೈನ್‌ ಸೂಚನೆ ನೀಡಿದ್ದಾರೆ.

    ರವಿವಾರ ನಗರದ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಜರಗಿದ ಪ.ಜಾ./ಪ.ಪಂಗಡದವರ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು.

    ಕೆಲವು ಜಂಕ್ಷನ್‌ಗಳಲ್ಲಿ ಟ್ರಾಫಿಕ್‌ ಪೊಲೀಸರು ಸರಿಯಾಗಿ ಕರ್ತವ್ಯ ನಿರ್ವಹಿಸುವುದಿಲ್ಲ. ಮರದಡಿಯಲ್ಲಿ ನಿಂತು ಮೊಬೈಲ್‌ ನೋಡಿಕೊಂಡು ಇರುತ್ತಾರೆ ಎನ್ನುವ ದಲಿತ ಮುಖಂಡರ ದೂರಿನ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ನೀಡಿದರು. ಇದರಿಂದ ಅಪಘಾತಗಳು ಉಂಟಾಗುವುದನ್ನು ತಡೆಯಲು ಸಾಧ್ಯವಿದೆ. ಪೊಲೀಸರು ಇರುವುದನ್ನು ನೋಡಿದರೆ ವಾಹನ ಸವಾರರಲ್ಲಿ ಶಿಸ್ತು ಇರುತ್ತದೆ ಎಂದರು.

    Post Views: 268

    Related Posts

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಜಪೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ- ಪೋಕ್ಸೋ ಪ್ರಕರಣ ದಾಖಲು

    June 13, 2026

    ಬಂಟ್ವಾಳ : ಅಸ್ವಸ್ಥಗೊಂಡ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ – ವ್ಯಾಪಕ ಶ್ಲಾಘನೆ

    June 13, 2026

    ಬೆಳ್ತಂಗಡಿ: ವಿವಾಹಿತ ಮಹಿಳೆಯ ಅತ್ಯಾಚಾರ ಪ್ರಕರಣ; ಅಂಚೆ ವಿತರಕ ಸುರೇಶ್ ಬಂಧನ

    June 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.