Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಸ್ಕೂಟರ್ ಇಬ್ಬರು ಬಾಲಕರ ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಸ್ಕೂಟರ್ ಇಬ್ಬರು ಬಾಲಕರ ಸಾವು

    June 29, 2023
    Share

    ಮಂಗಳೂರು:ವಿದ್ಯುತ್ ಕಂಬಕ್ಕೆ ನಿಯಂತ್ರಣ ತಪ್ಪಿದ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಪದವಿನಂಗಡಿ ಬಳಿ ನಡೆದಿದೆ.

    ಪಚ್ಚನಾಡಿ‌ ಮೂಲದ ಪವನ್ ಮತ್ತು ಚಿರಾಗ್ ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.

    ಸವಾರನ ನಿಯಂತ್ರಣ ತಪ್ಪಿ ಸ್ಕೂಟರ್ ವಿದ್ಯತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಮತ್ತೋರ್ವ ಆಸ್ಪತ್ರೆಗೆ ರವಾನಿಸುವ ಸಂದರ್ಭ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

    ಸ್ಥಳಕ್ಕೆ ಮಂಗಳೂರು ಪೊಲೀಸರು ಭೇಟಿ ನೀಡಿದ್ದಾರೆ.

    ಅಪಘಾತ ನಡೆದಿರುವುದನ್ನು ಗಮನಿಸಿದ ಖಾಸಗಿ ಬಸ್ ಚಾಲಕ ಹಾಗೂ ನಿರ್ವಾಹಕ ಇಬ್ಬರನ್ನು ತಕ್ಷಣವೇ ಬಸ್ ನಲ್ಲೇ ಆಸ್ಪತ್ರೆಗೆ ರವಾನಿಸಿದ್ದಾರೆ ಎನ್ನಲಾಗಿದೆ.

    Post Views: 231

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.