Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಮಗನಿಗೆ ಅಪಘಾತ-ತಾಯಿ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಪುತ್ತೂರು: ಮಗನಿಗೆ ಅಪಘಾತ-ತಾಯಿ ಆತ್ಮಹತ್ಯೆ..!

    July 2, 2023
    Share

    ಪುತ್ತೂರು: ಮಗ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ ಬೆನ್ನಲ್ಲೇ ತಾಯಿ ನೇಣಿಗೆ ಶರಣಾದ ಘಟನೆ ಪುರುಷರಕಟ್ಟೆ ಇಂದಿರಾನಗರದಲ್ಲಿ ಸಂಭವಿಸಿದೆ.

    ಇಂದಿರಾನಗರದ ದಿ| ಪ್ರವೀಣ್‌ ಅವರ ಪತ್ನಿ ಕಾವ್ಯಾ (38) ಆತ್ಮಹತ್ಯೆ ಮಾಡಿಕೊಂಡವರು. ಪ್ರವೀಣ್‌ ಕೂಡ ಯಾವುದೋ ಕಾರಣಕ್ಕೆ 7 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಅದೇ ಸ್ಥಳದಲ್ಲಿ ಕಾವ್ಯಾ ಇಹಲೋಕ ತ್ಯಜಿಸಿದ್ದಾರೆ.

    ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪುತ್ರ ಕಾವ್ಯ ಅವರ ಪುತ್ರ ಪ್ರತೀಕ್‌ ಜೂ.30ರಂದು ಬೆದ್ರಾಳ ಸಮೀಪ ಸಂಭವಿಸಿದ ಅಪಘಾತವೊಂದರಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಕಾವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

    Post Views: 231

    Related Posts

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.